ಸೆಪ್ಟೆಂಬರ್ ೭, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಮಕ್ಕಳ ಸಂಪಿಗೆಯಲ್ಲಿ ಲಕ್ಕಿ ಸನ್    
ಸಂಪಾದಕ
ಶನಿವಾರ, 12 ಜುಲೈ 2008 (04:28 IST)

ಪ್ರಿತಿಯ ಮಕ್ಕಳೇ,

ಈ ವಾರ ಮಕ್ಕಳ ಸಂಪಿಗೆಯ ಅತಿಥಿ ಕಾರ್ಕಳದ ಲಕ್ಕಿ ಸನ್.

ಲಕ್ಕಿಸನ್ ಕಾರ್ಕಳದ ದೂಪದ ಕಟ್ಟೆಯ ಹುಡುಗ. ಅಪ್ಪ ಮೋಹನ್ ಅಮ್ಮನ್ನ ಮತ್ತು ಅಮ್ಮ ಐರಿಸ್ ಅಮ್ಮನ್ನ. ನಿಟ್ಟೆಯ ಸ್ಕೂಲಲ್ಲಿ ಐದನೆ ತರಗತಿ ಓದುತ್ತಿದ್ದ ಲಕ್ಕಿಸನ್, ನಾಲ್ಕನೆಯ ತರಗತಿಯವರೆಗೆ ಮು೦ಬಯಿಯಲ್ಲಿದ್ದ. ಚಿತ್ರ ಬಿಡಿಸುವುದರ ಜೊತೆಗೆ ಈತನಿಗೆ ಸ್ವಿಮ್ಮಿ೦ಗೂ, ಸ್ಕೇಟಿ೦ಗೂ ತುಂಬಾ ಇಷ್ಟ. ಎರಡರಲ್ಲೂ ಅನೇಕ ಬಹುಮಾನಗಳನ್ನು ಪಡೆದಿದ್ದಾನೆ.

ಹೀಗಿರುವ ಲಕ್ಕಿ, ಶಾಲೆಗೆ ರಜೆ ಸಿಕ್ಕಾಗ ಕತೆ ಓದುತ್ತಾ, ಚಿತ್ರ ಬಿಡಿಸುತ್ತಾ ಕಾಲಕಳೆಯುತ್ತಾನೆ.

ಲೈಬ್ರರಿಗೆ ಹೋಗೋದು, ಪುಸ್ತಕ ತರೋದು ಇವನಿಗೆ ಪ್ರೀತಿ. ಚಿತ್ರ ಬಿಡಿಸುವಾಗ ರಬ್ಬರ್ ಉಪಯೋಗಿಸದಿರುವುದು ಈ ಚಿಗುರು ಕಲಾವಿದನ ವಿಶೇಷ. ಪೆನ್ಸಿಲ್ ಶೇಡಿ೦ಗ್, ಬಣ್ಣ ಹಚ್ಚುವುದು ಎರಡರಲ್ಲೂ ಲಕ್ಕಿಸನ್ ಜಾಣ. ಅಧ್ಯಯನದಲ್ಲೂ ಮುಂದಿರಬೇಕು ಎನ್ನುವುದು ಲಕ್ಕಿಯ ಇಷ್ಟ, ಆದರೆ ಗಣಿತ ಮಾತ್ರ ಸ್ವಲ್ಪ ಕಷ್ಟ. ಇಲ್ಲಿರುವ ಧರ್ಮರಾಯನ ಚಿತ್ರವನ್ನು ಲಕ್ಕಿ ಅರ್ಧ ಗಂಟೆಯೊಳಗೆ ಬಿಡಿಸಿದ್ದು. ಲಕ್ಕಿಯ ಆರ್ಟ್ ಟೀಚರ್ ಇದನ್ನು ತುಂಬಾ ಮೆಚ್ಚಿಕೊಂಡಿದ್ದರಂತೆ.

ಲಕ್ಕಿಯ ನೋಟ್ ಬುಕ್‌ಗಳನ್ನು ನೋಡಿದರೆ ನೀವೂ ಇಷ್ಟಪಡುತ್ತೀರಿ. ಈತನದು ಮುದ್ದಾದ ಅಕ್ಷರಗಳು. ಅಷ್ಟೇ ಮುದ್ದಾಗಿ ಪೆನ್ನಿನಿಂದ ಚಿತ್ರ ಕೂಡ ಬಿಡಿಸುತ್ತಾನೆ. ಲಕ್ಕಿಯ ಚಿತ್ರಗಳು ನಿಮಗೆ ಇಷ್ಟವಾಯಿತೇ? ನಮಗೆ ಬರೆಯಿರಿ.

 

ಪುಟದ ಮೊದಲಿಗೆ
 
Votes:  3     Rating: 5    
 
 
ಸಂಬಂಧಿಸಿದ ಲೇಖನಗಳು
  ಸಚಿನ್ ದೇವರಾದರೂ ಕ್ರಿಕೆಟ್ ಧರ್ಮವಲ್ಲ
  ಬಿ ಎ ಬಿ ಎ ಎಂದೇಕೆ ಬೀಳುಗಳೆಯುವಿರಿ? ಸೀಮಾ ಸಮತಲ ಬರಹ
  ಧಾರವಾಡದ ಮೊದಲ ದಿನಗಳು : ಸ್ಮಿತಾ ಮಾಕಳ್ಳಿ ಬರಹ
  ಬಂಗಾರದಂತ ಎನ್ನ ಚಾದರ: ಸೀಮಾ ಸಮತಲ ಬರಹ
  ಮಕ್ಕಳ ಸಂಪಿಗೆಯಲ್ಲಿ ಮುದ್ದು ಬರೆದ ಕವಿತೆ
  ಕಾಲೇಜು ಸಂಪಿಗೆ: ಗುರುವಿನ ಗುಲಾಮನಾಗದ ತನಕ...
  ನನ್ನ ಶತ್ರುವೂ ಅಕ್ಕ, ನನ್ನ ಗೆಳತಿಯೂ ಅಕ್ಕ
  ಕಾಲೇಜು ಸಂಪಿಗೆ : ಲಾರಾಳ ಲೌವ್ಲಿ ಲೋಕ
  ಕಾಲೇಜು ಸಂಪಿಗೆ : ಸೀಮಾ ಸಮತಲ ಬರೆದ ಹಿಮಾಲಯ ಕಥನ
  ಕಾಲೇಜು ಸಂಪಿಗೆಯಲ್ಲಿ ಕಾವ್ಯ ಬರೆದ ಕವಿತೆಗಳು
  ಮಕ್ಕಳ ಸಂಪಿಗೆಯಲ್ಲಿ ಸಂಕೇತನ ಬಣ್ಣಗಳು
  ಕಾಲೇಜು ಸಂಪಿಗೆಯಲ್ಲಿ ಲಕ್ಷ್ಮಿ ವಾರಣಾಶಿ ಬರೆದ ಕವಿತೆ
  ಮಕ್ಕಳ ಸಂಪಿಗೆ: ಭಗವತಿ ಹೇಳುವ ಮೂರು ಕಥೆಗಳು
  ‘ಅಜ್ಜಿಮನೆಯಲ್ಲಿ’ ೬ : ದೇವಸ್ಥಾನದಲ್ಲೊಂದು ಪ್ರಶ್ನೆ
  ಕಾಲೇಜು ಸಂಪಿಗೆ: ಜಾತಿರಗಳೆಯಿಲ್ಲದ ಬಾಲ್ಯ
  ಮಕ್ಕಳ ಸಂಪಿಗೆಯಲ್ಲಿ ಜೀವನ್ ಜೋಸ್ ಬಣ್ಣಗಳು
  ಮಕ್ಕಳ ಸಂಪಿಗೆ: 'ಅಜ್ಜಿಮನೆಯಲ್ಲಿ' ಧಾರಾವಾಹಿ
  ಕಾಲೇಜು ಸಂಪಿಗೆ: ಸ್ಕೂಟಿ ಏರಿ ರಾಜಕುಮಾರಿ
  ಕಾಲೇಜು ಸ೦ಪಿಗೆಯಲ್ಲಿ ಕಾರ್ತಿಕ್ ಬರೆದ ಕವಿತೆ
  ಮಕ್ಕಳ ಸಂಪಿಗೆ: ತೋಪಿನಲ್ಲಿ ಮರಕೋತಿ ಆಡುವಾಗ
  ಕಾಲೇಜು ಸಂಪಿಗೆ: ಈಜುಕೊಳದಲ್ಲೇ ತೀರಿಹೋದಳು ಪುಟ್ಟಿ
  ನವೋದಯದ ದಿನಗಳು ೩- ಫಸ್ಟ್ ಸಂಡೆ ಮತ್ತು ಪರೀಕ್ಷೆ ಭಯ
  ಅಜ್ಜಿಮನೆಯಲ್ಲಿ ೩: ಟಂಗ್ ಟ್ವಿಸ್ಟರ್ಸು-ಹೇಳಿ ನೋಡೋಣ?
  ಅಜ್ಜಿಮನೆಯಲ್ಲಿ ೨- ಮೋಡದ ಹಾಡು
  ಕಾಲೇಜು ಸಂಪಿಗೆ: ಅಪ್ಪ ಅಮ್ಮನ ಜಗಳದ ನಡುವೆ ಗುಲ್ಮೊಹರ್
  ಮಕ್ಕಳ ದಿನ ವಿಶೇಷ : ಅಜ್ಜಿ ಮನೆಯಲ್ಲಿ ಅಳು ಬಂದಿದ್ದು
  ಕಾಲೇಜು ಸಂಪಿಗೆಯಲ್ಲಿ ವೇದಾ ನೂಪುರ ಬರೆದ ಕವಿತೆಗಳು
  ಕಾಲೇಜು ಸಂಪಿಗೆಯಲ್ಲಿ ಚರಿತ ಬರೆದ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಗ್ರೀಷ್ಮಾಳ ಚಿತ್ರಗಳು
  ಕಾಲೇಜು ಸಂಪಿಗೆ: ಮಲೆಯಾಳ ನೆಲದಲ್ಲಿ ಕಾಡು ಮಕ್ಕಳ ಕನಸು
  ಮಕ್ಕಳ ಸಂಪಿಗೆಯಲ್ಲಿ ವರುಣ ಚೆಲ್ಲಿದ ಬಣ್ಣಗಳು
  ನವೋದಯದ ದಿನಗಳು ೨ - ಅಲ್ಲೇನು ಕೋತಿ ಕುಣಿತೈತಾ..?
  ಕಾಲೇಜು ಸಂಪಿಗೆ: ಪರೀಕ್ಷೆ, ಫೇಲು, ಅಮ್ಮ, ಅಪ್ಪ ಇತ್ಯಾದಿ
  ಕಾಲೇಜು ಸಂಪಿಗೆಯಲ್ಲಿ ನವೋದಯದ ದಿನಗಳು
  ಕಾಲೇಜು ಸಂಪಿಗೆ : ಇಲ್ಲಿ ನೀರು ಮಾರಾಟಕ್ಕಿದೆ!
  ಮಕ್ಕಳ ಸಂಪಿಗೆಯಲ್ಲಿ ಅಮ್ಮ ಹೇಳಿದ ಕತೆ
  ಮಕ್ಕಳ ಸಂಪಿಗೆಯಲ್ಲಿ ವಿವೇಕನ ಫ್ಯಾಂಟಸಿಗಳು
  ಕಾಲೇಜುಸಂಪಿಗೆಯಲ್ಲಿ ರಂಗನತಿಟ್ಟು
  ಮಕ್ಕಳ ಸಂಪಿಗೆಯಲ್ಲಿ ಪೂಜಾಶ್ರೀ ಬರೆದ ಬಣ್ಣಗಳು
  ಕಾಲೇಜು ಸಂಪಿಗೆ: ತೊತ್ತೊ ಚಾನಳ ಸ್ವಚ್ಛಂದ ಲೋಕ
  ಮಕ್ಕಳ ಸಂಪಿಗೆ: ಸತ್ತೇನೇ ಎಲೇ ಗಿಡ್ಡಕ್ಕಿ!?
  ಕಾಲೇಜು ಸಂಪಿಗೆ: ರಕ್ಷಾಬಂಧನದ ಬಂಧ
  ಮಕ್ಕಳ ಸಂಪಿಗೆಯಲ್ಲಿ ಕಿರಣನ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಮಗನ ಭಾಷಾ ಸಾಹಸಗಳು
  ಮಕ್ಕಳ ಸಂಪಿಗೆಯಲ್ಲಿ ಭಗವತಿ ಹೇಳಿದ ಕಥೆ
  ಕಾಲೇಜು ಸಂಪಿಗೆಯಲ್ಲಿ ದಿಲೀಪ ಬರೆದ ಕವಿತೆ
  ಕಾಲೇಜು ಸಂಪಿಗೆಯಲ್ಲಿ ಗೌತಮ ಬರೆದ ಕಥೆ
  ಮಕ್ಕಳ ಸಂಪಿಗೆಯಲ್ಲಿ ಸಿತಾರಾ ಮಾಡಿದ ಭಾಷಣ
  ಕಾಲೇಜು ಸಂಪಿಗೆಯ ಮೊದಲ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಉಲ್ಲಾಸದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಂಬರ್ ನೀಲ್ ಬರೆದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಪ್ರಮೇಯ
  ಮಕ್ಕಳ ಸಂಪಿಗೆಯಲ್ಲಿ ಆಶಿತ್ ಭಟ್
  ಮಕ್ಕಳಸಂಪಿಗೆಯಲ್ಲಿ ಹಾಸನದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ‘ಚುಪ್ರಿ'ಯ ಕವಿತೆಗಳು