ಸೆಪ್ಟೆಂಬರ್ ೭, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಮಕ್ಕಳ ಸಂಪಿಗೆಯಲ್ಲಿ ಆಶಿತ್ ಭಟ್    
ಸಂಪಾದಕ
ಶನಿವಾರ, 14 ಜೂನ್ 2008 (03:27 IST)

ಪ್ರೀತಿಯ ಮಕ್ಕಳೇ,

ಹೇಗಿದ್ದೀರಾ, ಹೇಗೆ ನಡೆದಿದೆ ಶಾಲೆಯಲ್ಲಿನ ತಯಾರಿ? ಊರಿನಲ್ಲಿ ಮಳೆ ತುಂಬಾ ಜೋರಾ? ಮಳೆ ನೀರಿನಲ್ಲಿ ದೋಣಿ ಬಿಟ್ಟು ಆಟವಾಡಿ, ಮನೆಯಲ್ಲಿ ಅಮ್ಮನ ಕೈಲಿ ಬೈಸಿಕೊಂಡಿದ್ದೀರಾ? ಹೋಗ್ಲಿ ಬಿಡಿ. ಅಂದಹಾಗೆ ಕಳೆದ ವಾರ ಮಕ್ಕಳ ಸಂಪಿಗೆಯಲ್ಲಿ ಹಾಸನದ ಮಕ್ಕಳ ಬಣ್ಣಗಳ ಓಕುಳಿ ಇಷ್ಟ ಆಯ್ತ? ನೀವು ಅಂತಹದ್ದೆ ಚಿತ್ರ ಬಿಡಿಸಿದ್ರೆ, ಕಥೆ, ಕವನ ಬರೆದಿದ್ರೆ ತಪ್ಪದೆ ನಮಗೆ ಕಳುಹಿಸಿ. ನಾವು ಅದನ್ನು ತಪ್ಪದೇ ಪ್ರಕಟಿಸುತ್ತೇವೆ. ಈ ವಾರದ ಮಕ್ಕಳ ಸಂಪಿಗೆಯಲ್ಲಿ ಉಡುಪಿಯ ಆಶಿತ್ ಭಟ್ ಬಿಡಿಸಿರುವ ಚಿತ್ರಗಳನ್ನು ಹಾಕಿದ್ದೇವೆ. ನೋಡಿ ನಿಮಗೇನನ್ನಿಸಿತು ಅಂತ ನಾಲ್ಕು ಸಾಲು ಬರೆಯಿರಿ.

ಉಡುಪಿ ಜಿಲ್ಲೆಯ ಪಟ್ಲ ಎ೦ಬ ಊರಿನ ಆಶಿತ್ ಭಟ್  ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತ ಈಗ ಜವಾಹರ್ ನವೋದಯ ವಿದ್ಯಾಲಯದಲ್ಲಿ ಓದುತ್ತಿದ್ದು, ಇವನ ತ೦ದೆಯ ಹೆಸರು ಮುರಳೀಧರ ಭಟ್‌ ಹಾಗೂ ತಾಯಿಯ ಹೆಸರು ಸುರೇಖಾ ಭಟ್. ಇವನ ತ೦ದೆ ಇ೦ಜಿನಿಯರ್. ತಮಾಷೆ ಗೊತ್ತಾ? ಇವನು ಹುಟ್ಟಿದ ದಿನ ಏಪ್ರಿಲ್ ೧, ೧೯೯೬ ರ೦ದು. ಆಶಿತ್ ತನ್ನ ಗೆಳೆಯರನ್ನು ಹುಟ್ಟು ಹಬ್ಬಕ್ಕೆ ಕರೆದರೆ ಯಾರೂ ನ೦ಬುವುದಿಲ್ಲವ೦ತೆ. ಸುಳ್ಳು, ಏಪ್ರಿಲ್ ಫೂಲ್  ಅ೦ತ ತಮಾಷೆ ಮಾಡುತ್ತಾರ೦ತೆ.

ಇವನ ಹವ್ಯಾಸ ಅ೦ಚೆ ಚೀಟಿ , ಹಳೆಯ ನಾಣ್ಯಗಳನ್ನು ಒಟ್ಟುಮಾಡುವುದು. ಈ ಕೆಲಸಕ್ಕೆ ಶಾಲೆಯ ಎಲ್ಲಾ ಮಕ್ಕಳು ಪ್ರೊತ್ಸಾಹಿಸುತ್ತಾರ೦ತೆ. ಇವನ ಮನೆ ಕಾಡಿನಲ್ಲಿ ಇದ್ದು, ಇವರ ಗದ್ದೆಗೆ ನವಿಲು, ಮೊಲ, ಗಿಳಿ, ಗುಬ್ಬಚ್ಚಿ, ಹುಲಿಗಳು ಬರುತಾವ೦ತೆ. ಒಳ್ಳೆಯ ಆಸಕ್ತಿಯಿ೦ದ ಇವುಗಳ ಚಿತ್ರ ಬಿಡಿಸುತ್ತಾನೆ.

ಪುಟದ ಮೊದಲಿಗೆ
 
Votes:  3     Rating: 4.33    
 
 
ಸಂಬಂಧಿಸಿದ ಲೇಖನಗಳು
  ಸಚಿನ್ ದೇವರಾದರೂ ಕ್ರಿಕೆಟ್ ಧರ್ಮವಲ್ಲ
  ಬಿ ಎ ಬಿ ಎ ಎಂದೇಕೆ ಬೀಳುಗಳೆಯುವಿರಿ? ಸೀಮಾ ಸಮತಲ ಬರಹ
  ಧಾರವಾಡದ ಮೊದಲ ದಿನಗಳು : ಸ್ಮಿತಾ ಮಾಕಳ್ಳಿ ಬರಹ
  ಬಂಗಾರದಂತ ಎನ್ನ ಚಾದರ: ಸೀಮಾ ಸಮತಲ ಬರಹ
  ಮಕ್ಕಳ ಸಂಪಿಗೆಯಲ್ಲಿ ಮುದ್ದು ಬರೆದ ಕವಿತೆ
  ಕಾಲೇಜು ಸಂಪಿಗೆ: ಗುರುವಿನ ಗುಲಾಮನಾಗದ ತನಕ...
  ನನ್ನ ಶತ್ರುವೂ ಅಕ್ಕ, ನನ್ನ ಗೆಳತಿಯೂ ಅಕ್ಕ
  ಕಾಲೇಜು ಸಂಪಿಗೆ : ಲಾರಾಳ ಲೌವ್ಲಿ ಲೋಕ
  ಕಾಲೇಜು ಸಂಪಿಗೆ : ಸೀಮಾ ಸಮತಲ ಬರೆದ ಹಿಮಾಲಯ ಕಥನ
  ಕಾಲೇಜು ಸಂಪಿಗೆಯಲ್ಲಿ ಕಾವ್ಯ ಬರೆದ ಕವಿತೆಗಳು
  ಮಕ್ಕಳ ಸಂಪಿಗೆಯಲ್ಲಿ ಸಂಕೇತನ ಬಣ್ಣಗಳು
  ಕಾಲೇಜು ಸಂಪಿಗೆಯಲ್ಲಿ ಲಕ್ಷ್ಮಿ ವಾರಣಾಶಿ ಬರೆದ ಕವಿತೆ
  ಮಕ್ಕಳ ಸಂಪಿಗೆ: ಭಗವತಿ ಹೇಳುವ ಮೂರು ಕಥೆಗಳು
  ‘ಅಜ್ಜಿಮನೆಯಲ್ಲಿ’ ೬ : ದೇವಸ್ಥಾನದಲ್ಲೊಂದು ಪ್ರಶ್ನೆ
  ಕಾಲೇಜು ಸಂಪಿಗೆ: ಜಾತಿರಗಳೆಯಿಲ್ಲದ ಬಾಲ್ಯ
  ಮಕ್ಕಳ ಸಂಪಿಗೆಯಲ್ಲಿ ಜೀವನ್ ಜೋಸ್ ಬಣ್ಣಗಳು
  ಮಕ್ಕಳ ಸಂಪಿಗೆ: 'ಅಜ್ಜಿಮನೆಯಲ್ಲಿ' ಧಾರಾವಾಹಿ
  ಕಾಲೇಜು ಸಂಪಿಗೆ: ಸ್ಕೂಟಿ ಏರಿ ರಾಜಕುಮಾರಿ
  ಕಾಲೇಜು ಸ೦ಪಿಗೆಯಲ್ಲಿ ಕಾರ್ತಿಕ್ ಬರೆದ ಕವಿತೆ
  ಮಕ್ಕಳ ಸಂಪಿಗೆ: ತೋಪಿನಲ್ಲಿ ಮರಕೋತಿ ಆಡುವಾಗ
  ಕಾಲೇಜು ಸಂಪಿಗೆ: ಈಜುಕೊಳದಲ್ಲೇ ತೀರಿಹೋದಳು ಪುಟ್ಟಿ
  ನವೋದಯದ ದಿನಗಳು ೩- ಫಸ್ಟ್ ಸಂಡೆ ಮತ್ತು ಪರೀಕ್ಷೆ ಭಯ
  ಅಜ್ಜಿಮನೆಯಲ್ಲಿ ೩: ಟಂಗ್ ಟ್ವಿಸ್ಟರ್ಸು-ಹೇಳಿ ನೋಡೋಣ?
  ಅಜ್ಜಿಮನೆಯಲ್ಲಿ ೨- ಮೋಡದ ಹಾಡು
  ಕಾಲೇಜು ಸಂಪಿಗೆ: ಅಪ್ಪ ಅಮ್ಮನ ಜಗಳದ ನಡುವೆ ಗುಲ್ಮೊಹರ್
  ಮಕ್ಕಳ ದಿನ ವಿಶೇಷ : ಅಜ್ಜಿ ಮನೆಯಲ್ಲಿ ಅಳು ಬಂದಿದ್ದು
  ಕಾಲೇಜು ಸಂಪಿಗೆಯಲ್ಲಿ ವೇದಾ ನೂಪುರ ಬರೆದ ಕವಿತೆಗಳು
  ಕಾಲೇಜು ಸಂಪಿಗೆಯಲ್ಲಿ ಚರಿತ ಬರೆದ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಗ್ರೀಷ್ಮಾಳ ಚಿತ್ರಗಳು
  ಕಾಲೇಜು ಸಂಪಿಗೆ: ಮಲೆಯಾಳ ನೆಲದಲ್ಲಿ ಕಾಡು ಮಕ್ಕಳ ಕನಸು
  ಮಕ್ಕಳ ಸಂಪಿಗೆಯಲ್ಲಿ ವರುಣ ಚೆಲ್ಲಿದ ಬಣ್ಣಗಳು
  ನವೋದಯದ ದಿನಗಳು ೨ - ಅಲ್ಲೇನು ಕೋತಿ ಕುಣಿತೈತಾ..?
  ಕಾಲೇಜು ಸಂಪಿಗೆ: ಪರೀಕ್ಷೆ, ಫೇಲು, ಅಮ್ಮ, ಅಪ್ಪ ಇತ್ಯಾದಿ
  ಕಾಲೇಜು ಸಂಪಿಗೆಯಲ್ಲಿ ನವೋದಯದ ದಿನಗಳು
  ಕಾಲೇಜು ಸಂಪಿಗೆ : ಇಲ್ಲಿ ನೀರು ಮಾರಾಟಕ್ಕಿದೆ!
  ಮಕ್ಕಳ ಸಂಪಿಗೆಯಲ್ಲಿ ಅಮ್ಮ ಹೇಳಿದ ಕತೆ
  ಮಕ್ಕಳ ಸಂಪಿಗೆಯಲ್ಲಿ ವಿವೇಕನ ಫ್ಯಾಂಟಸಿಗಳು
  ಕಾಲೇಜುಸಂಪಿಗೆಯಲ್ಲಿ ರಂಗನತಿಟ್ಟು
  ಮಕ್ಕಳ ಸಂಪಿಗೆಯಲ್ಲಿ ಪೂಜಾಶ್ರೀ ಬರೆದ ಬಣ್ಣಗಳು
  ಕಾಲೇಜು ಸಂಪಿಗೆ: ತೊತ್ತೊ ಚಾನಳ ಸ್ವಚ್ಛಂದ ಲೋಕ
  ಮಕ್ಕಳ ಸಂಪಿಗೆ: ಸತ್ತೇನೇ ಎಲೇ ಗಿಡ್ಡಕ್ಕಿ!?
  ಕಾಲೇಜು ಸಂಪಿಗೆ: ರಕ್ಷಾಬಂಧನದ ಬಂಧ
  ಮಕ್ಕಳ ಸಂಪಿಗೆಯಲ್ಲಿ ಕಿರಣನ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಮಗನ ಭಾಷಾ ಸಾಹಸಗಳು
  ಮಕ್ಕಳ ಸಂಪಿಗೆಯಲ್ಲಿ ಭಗವತಿ ಹೇಳಿದ ಕಥೆ
  ಕಾಲೇಜು ಸಂಪಿಗೆಯಲ್ಲಿ ದಿಲೀಪ ಬರೆದ ಕವಿತೆ
  ಕಾಲೇಜು ಸಂಪಿಗೆಯಲ್ಲಿ ಗೌತಮ ಬರೆದ ಕಥೆ
  ಮಕ್ಕಳ ಸಂಪಿಗೆಯಲ್ಲಿ ಸಿತಾರಾ ಮಾಡಿದ ಭಾಷಣ
  ಕಾಲೇಜು ಸಂಪಿಗೆಯ ಮೊದಲ ಲೇಖನ
  ಮಕ್ಕಳ ಸಂಪಿಗೆಯಲ್ಲಿ ಲಕ್ಕಿ ಸನ್
  ಮಕ್ಕಳ ಸಂಪಿಗೆಯಲ್ಲಿ ಉಲ್ಲಾಸದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಂಬರ್ ನೀಲ್ ಬರೆದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ಅಪ್ರಮೇಯ
  ಮಕ್ಕಳಸಂಪಿಗೆಯಲ್ಲಿ ಹಾಸನದ ಬಣ್ಣಗಳು
  ಮಕ್ಕಳ ಸಂಪಿಗೆಯಲ್ಲಿ ‘ಚುಪ್ರಿ'ಯ ಕವಿತೆಗಳು