೨೦೦೮ರ ಮಾನ್ ಬುಕರ್ ಪ್ರಶಸ್ತಿಯ ಕಿರುಪಟ್ಟಿಯಲ್ಲಿ ಆಯ್ಕೆಗೊಂಡಿದ್ದ ಅಮಿತಾವ್ ಘೋಶರ “Sea of Poppies” ಕಾದಂಬರಿ ಪರಿಚಯ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಮತ್ತೊಂದು ಕಡೆ, ಅಂಬಿಗರ ಹುಡುಗ ಜೋದು ತನ್ನ ತಂದೆ, ತಾಯಿ, ಅಜ್ಜಿಯನ್ನು ಕಳಕೊಂಡು ಅನಾಥಭಾವದಲ್ಲಿ ಬಂದು ವಿಭಿನ್ನ ಸದಸ್ಯರ ಐಬಿಸ್ ಕುಟುಂಬಕ್ಕೆ ಸೇರಿಕೊಳ್ಳುತ್ತಾನೆ.
“who talks for my country now?: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಅದೊಂದು ಸೆರೆಮನೆಗಳನ್ನು ನಿರ್ವಹಿಸುವ ಖಾಸಗಿ ಸಂಸ್ಥೆ. ಆಸ್ಟ್ರೇಲಿಯದ ಸರ್ಕಾರ ಆಶ್ರಯ ಬೇಡಿ ಬಂದ ನಿರಾಶ್ರಿತರನ್ನು ಕ್ರೂರವಾಗಿ ನಡೆಸಿಕೊಳ್ಳಲು ಇದೇ ಸಂಸ್ಥೆಯನ್ನು ಬಳಸಿಕೊಂಡಿತ್ತು.
ಚಳಿಗಾಲದ ಕತ್ತಲಲ್ಲಿ ಸೇತುವೆ ಬಳಿ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ನನಗೆ ಅಂದು ಇದ್ದ ಸಾಧನ ಸವಲತ್ತು ಇಲ್ಲದವರ ಬಗ್ಗೆ ಯೋಚಿಸುವಾಗ ಅಭದ್ರತೆಯ ಅರ್ಥ ಆಗುತ್ತದೆ. ಆ ಅಭದ್ರತೆಯೇ ನೀಚ ಕೆಲಸವನ್ನು ಮಾಡಿಸುತ್ತದೆ. ಅಲ್ಲದೆ, ನೀಚತನಕ್ಕೆ ತುತ್ತಾದವರಿಗೆ ಸ್ವಾರೋಪಿತ ಅವಮಾನವನ್ನೂ ಅದೇ ಅಭದ್ರತೆಯೇ ಲೇಪಿಸುತ್ತದೆ.
ಉದಾರಿಯೋ ಅನಾದಾರಿಯೋ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಎಲ್ಲ ದೇಶಗಳ, ಎಲ್ಲ ಊರಿನ ಎಲ್ಲ ಮಗ್ಗಿಂಗ್ಗಳಿಗೂ ಅಂತವೇ ಕಾರಣಗಳು ಇರುವಾಗ, ಅದನ್ನು ಇಲ್ಲಿ ದೊಡ್ಡ ಪಾಯಿಂಟು ಮಾಡಿ ಹೇಳುವುದು ಕೆಟ್ಟ ಸಮಜಾಯಿಷಿಯಂತೆ ಕಾಣುತ್ತದೆ.
ಕೊರಿಯನ್ ಹೆಣ್ಣುಗಳ ಇಂಗ್ಲಿಷ್ ಸಾಹಸ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ಕ್ಲಾಸಿನಲ್ಲಿ ನಾನು ಟೀಚರಿನೊಡನೆ ಕೊಂಚ ಜಗಳ ಆಡುತ್ತಿದ್ದೆ, ಹಾಗಾಗಿ ಕ್ಲಾಸಿನ ಉಳಿದವರಲ್ಲಿ ನನ್ನ ಜತೆ ಒಂದು ತರ ಸಲಿಗೆ. ನನಗೂ ಅವರ ಹಿನ್ನೆಲೆ ಕತೆ ಕೇಳುವ ಹುಚ್ಚು.
ದೂರದ ನುಣ್ಣನೆಯ ಚುನಾವಣೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ನಮ್ಮ ಜನರಿಗೆ ಡೆಮಾಕ್ರಸಿ ಅರ್ಥಾನೇ ಗೊತ್ತಿಲ್ಲ ಬಿಡಿ. ಹೋಗೋಗಿ ಮತ್ತೆ ಕಾಂಗ್ರೆಸ್ಸಿಗೆ ಸರ್ಕಾರ ಸಿಕ್ಕೋ ಹಾಗೆ ಮಾಡಿದ್ದಾರಲ್ಲ ಅಂತ ಕೆಲವರು ಆಗ ಚಡಪಡಿಸುತಾ ಇದ್ದರು.
ಪರವೂರಲ್ಲಿ ನಮ್ಮತನ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಒಂದು ಮುಕ್ತ ಸಮಾಜದಲ್ಲಿ ಯಾರಾದರೂ ಎಷ್ಟು ಹೊತ್ತಿಗಾದರೂ ದಿಗಿಲಿಲ್ಲದೆ ಓಡಾಡುವಂತಿರಬೇಕು. ಹಾಗೆಂದ ಮಾತ್ರಕ್ಕೆ ಕೆಡುಕುಗಳು ಇರುವುದೇ ಇಲ್ಲ ಎಂದಲ್ಲ. ಆದರೆ ಅದರ ಭಯದಲ್ಲೇ ಓಡಾಡುವಂತಿರಬಾರದು ಅಷ್ಟೆ.
ಅಕ್ಕಿ ಕೊಳ್ಳುವ ಮಾತಿಗೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಈ ಶ್ರೀಲಂಕದ ತಮಿಳಿನವನ ಜತೆ ಮಾತಾಡುತ್ತಿದ್ದರೆ ಅವನ ಪ್ರೀತಿ ಅಸಹನೆಯ ಹರಹು (ಸ್ಪೆಕ್ಟ್ರಂ) ತಿಳಿಯುತ್ತದೆ. ಇತ್ತೀಚೆಗೆ ಇಂಡಿಯದಿಂದ ಬೇಳೆ ಕಾಳು, ಅಕ್ಕಿಯ ಅಮದಿಗೆ ತಡೆಯಾಗಿತ್ತು. ಅಂಗಡಿಯಲ್ಲಿ ಅದರ ಬೆಲೆಗಳು ಏರುತ್ತಿದ್ದವು.
ಚಳಿ ಕಾಲಿಡುವ ಮುನ್ನ:ಅನಿವಾಸಿ ಆಸ್ಟ್ರೇಲಿಯಾ ಪತ್ರ
ಆಸ್ಟ್ರೇಲಿಯದ ಬಾಗಿಲನ್ನು ಮತ್ತೆ ನಿರಾಶ್ರಿತರ ಅದರುವ ಕೈಗಳು ತಟ್ಟುತ್ತಿವೆ. ಮುರುಕು ದೋಣಿಗಳು, ಅದರಲ್ಲಿ ಬೆದರಿದ ಜೀವಗಳು ತಮ್ಮ ಮಕ್ಕಳುಮರಿಗಳನ್ನು ಅವುಚಿಕೊಂಡು ತೇಲಿಬರುತ್ತಿದೆ.










