ಹೊನ್ನ ಕಲಶವೇರಿಸುವವರ ಕತೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ರೇಡಿಯೋ ಪತ್ರಿಕೆಗಳಲ್ಲಿ ವಿಷಯದ ಚರ್ಚೆ ನಡೆಯಿತು. ಕಂಪ್ಲೇಂಟ್ ಕೊಟ್ಟವರು ಯಾರಿರಬಹುದು ಎಂದು ಇಂಡಿಯದವರಲ್ಲಿ ಹಲವು ದಿನ ಗುಸುಗುಸು ನಡೆಯಿತು.
ದೇಶಕ್ಕೆ ತನ್ನರಿವಾದ ದಿನ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಅಟ್ಟೋಮಾನ್ ಎಂಪೈರ್ ಕುಸಿಯುತ್ತಿದ್ದ ಹೊತ್ತಲ್ಲಿ, ಗಲಿಪೊಲಿಯನ್ನು ಕಾಪಾಡಿಕೊಳ್ಳುವುದು ಟರ್ಕಿಗೂ ತುಂಬಾ ಮುಖ್ಯವಾಗಿತ್ತು. ವೈರಿಯ ಆಲೋಚನೆಯ ವಾಸನೆ ಹಿಡಿದ ಟರ್ಕಿ ತನ್ನ ಗಡಿರಕ್ಷಣೆಗೆ ಸನ್ನದ್ಧವಾಗ ತೊಡಗಿತು.
ಚಡ್ಡಿ ಬನಿಯನ್ ಮತ್ತು ಅಡುಗೆ ಕೆಲಸ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ವಿಚಿತ್ರವೆಂದರೆ ಹಾಗೆ ಕೋರ್ಸು ಮುಗಿಸಿ ಉಳಿದುಕೊಂಡವರಾರೂ ಶೆಫ್ ಆಗಲೀ ಕುಕ್ ಆಗಲೀ ಆಗಿ ಕೆಲಸ ಮಾಡುತ್ತಿಲ್ಲ. ಹೇಗೆ ಗೊತ್ತೆಂದು ಎಂದು ಕೇಳುತ್ತೀರ? ಆಸ್ಟ್ರೇಲಿಯದಲ್ಲಿ ಶೆಫ್‌ಗಳ ಕೊರತೆ ಮುಂಚಿನಂತಯೇ ಇದೆ.
ಗೆದ್ದವರ ಯಾತನೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಇರಾಕಿನಿಂದ ಮರಳಿದ ಸೈನಿಕನೊಬ್ಬ ಹೋದ ವರ್ಷ ಸಿಡ್ನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ. ಒಬ್ಬನೇ ಒಂದು ಹೋಟಲಿನ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ನಟ್ಟಿರುಳು ಜೀವ ತೆಗೆದುಕೊಂಡ.
ಕಣ್ಣಾಮುಚ್ಚೆ ಕಾಡೇಗೂಡೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಯಾವುದೋ ಹುಡುಗಿಯ ಮಧ್ಯಸ್ತಿಕೆಯಲ್ಲಿ ಬ್ರಿಸ್ಬನ್ನಿನಿಂದ ಬರುವ ಒಬ್ಬ ಚೆಂದದ ಹುಡುಗನನ್ನು ಎದುರು ನೋಡುತ್ತಿದ್ದಳಂತೆ. ಬರುವ ಮುನ್ನ ಇವಳಿಗೆ ಫೋನ್ ಮಾಡಿ ಪರಿಚಯ ಮಾಡಿಕೊಂಡನಂತೆ.
ವಿಯೆಟ್ನಾಂ ಗೆಳೆಯನ ಕತೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ನಾಕಾರು ಜನರ ಜತೆ ಸೇರಿಕೊಂಡು ಪುಟ್ಟ ಬೋಟಿನಲ್ಲಿ ಹೊರಟರಂತೆ. ಆ ಬೋಟೂ ಇವರನ್ನೆಲ್ಲ ಸಮುದ್ರ ದಾಟಿಸಿ ಆಸ್ಟ್ರೇಲಿಯ ತಲುಪಿಸಲು ಶಕ್ತವೇ ಎಂದು ಗಮನಿಸಿರಲಿಲ್ಲವಂತೆ. ಯುದ್ಧದ ದಿನಗಳೇ ಹಾಗಲ್ಲವೆ?
ಸಲಿಂಗಿಗಳ ಕಾಮನ ಹಬ್ಬ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಹಳೆಯ ಒಂದು ನೆನಪು: ಯಾವುದೋ ಡ್ಯಾನ್ಸ್ ಪ್ರೋಗ್ರಾಮಿಗೆ ನಾನೊಬ್ಬನೇ ಹೋಗಿದ್ದೆ. ಇಂಟರ್ವೆಲ್ಲಿನಲ್ಲಿ ಆಸ್ಟ್ರೇಲಿಯದವನೊಬ್ಬ ಬಂದು ತನ್ನ ಹೆಸರು ರಿಚರ್ಡ್ ಎಂದು ಪರಿಚಯಿಸಿಕೊಂಡ.
ಶಾಪ್ ಲಿಫ್ಟಿಂಗ್: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಅವನು ಹೊರಗೆ ಓಡಿದವ ಹಾಗೇ ಓಡಿ ಹೋಗದೆ ಇನ್ನೊಂದು ಕಡೆಯಿಂದ ಇತ್ತ ಯಾಕೆ ಬಂದ. ಹೊರಗೆ ಪಕ್ಕದ ರಸ್ತೆ ಹಿಡಿದಿದ್ದರೆ ಯಾರ ಕೈಗೂ ಸಿಕ್ಕುತ್ತಿರಲಿಲ್ಲವಲ್ಲ ಎಂದೆಲ್ಲಾ ಚರ್ಚೆ ಶುರುವಾಯಿತು.
ಕದ್ದು ಮುಚ್ಚಿ ಮರವ ಕಡಿದು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಒಂದು ತಪ್ಪು ಮಾಡಿ, ಅದರ ಶಿಕ್ಷೆಯಿಂದ ಪಾರಾಗಲು ಇನ್ನೊಂದು ತಪ್ಪು ಮಾಡಿಯೂ ಗೆದ್ದವರಂತಿದ್ದ ಅವರ ಪರಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಕತೆ ಎಷ್ಟು ನಿಜವೋ ಗೊತ್ತಿಲ್ಲ.










