ಬೆಂಕಿನಾಡಿನ ಬೇಸಿಗೆ ಕಿಚ್ಚು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಸಂಖ್ಯೆಯಲ್ಲಿ ಅತಿಹೆಚ್ಚು ನಗರವಾಸಿಗಳೇ ಇರುವ ಆಸ್ಟ್ರೇಲಿಯದಲ್ಲಿ ಹಳ್ಳಿ ಹಾಗು ರೈತರ ಬಗ್ಗೆ ಅಪಾರ ಅಭಿಮಾನವಿದೆ. ಕೆಲವೊಮ್ಮೆ ಅದು ಅತಿರೇಕ ಅನಿಸುವುದೂ ಹೌದು.
ಮಿಕ್ಕಿಮೀರಿ ಮರಳುವವರು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಇಂಡಿಯದ ಮಕ್ಕಳ ಇಂತಹ ಪಾರ್ಟಿಗಳು ಸಾಮಾನ್ಯವಾಗಿ ತಂದೆತಾಯಿಯರ ಬೆನ್ನ ಹಿಂದೆ ನಡೆಯುತ್ತದೆ. ಬೇರೆಯವರಲ್ಲಾದರೋ ತಂದೆತಾಯಿಯರಿಗೆ ತಮ್ಮ ಮಕ್ಕಳು ಕುಡಿಯುತ್ತಾರೆ, ಮೋಜು ಮಾಡುತ್ತಾರೆ ಎಂದು ಗೊತ್ತಿರುತ್ತದೆ.
ಗುಳೆ ಬಂದವರು! : ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಎಂಟತ್ತು ಜನರಿದ್ದ ಗುಂಪಿನ ಹುಡುಗರು ಕೈಯಲ್ಲಿ ತಿಂಡಿ ಪೊಟ್ಟಣ ಹಿಡಕೊಂಡು ತಿನ್ನುತ್ತಾ, ಜೋರಾಗಿ ಮಾತಾಡುತ್ತಾ, ತಿಂಡಿ ಪೊಟ್ಟಣದಿಂದಲೇ ಒಬ್ಬರನ್ನೊಬ್ಬರು ಹೊಡೆಯುತ್ತಾ ಗಲಾಟೆ ಮಾಡಿಕೊಂಡಿದ್ದರು.
ಕ್ರಿಕೆಟ್, ಯೆಲೀನ ಮತ್ತು ಗಣರಾಜ್ಯ:ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಹತ್ತಾರು ವರ್ಷ ಯಾರಿಂದಲೂ ಸೋಲನ್ನು ಅನುಭವಿಸದೇ ಉಬ್ಬಿದ್ದ ಕ್ರಿಕೆಟಿಗರು ಜನವರಿ ೨೬ರಂದು ತುಸು ಮಣಿದರು. ಯಾಕೆ ಸೋಲುತ್ತಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗುನುಗಿಕೊಂಡರು.
ಇಲ್ಲದ ದೇವರ ಕಾಟ:ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಒಬಾಮಾ ಪ್ರಮಾಣವಚನದ ಕಡೆಯಲ್ಲಿ ‘So help me, God’ ಅಂದದ್ದು ನೀವು ಕೇಳಿರಬಹುದು. ಕೇಳಿಸಿಯೂ ಅದನ್ನು ನಿರ್ಲಕ್ಷಿಸಿರಬಹುದು. ಅಮೇರಿಕಾದಲ್ಲೇನು ಅದು ವಿಶೇಷವಲ್ಲ ಎಂದು ನಿಮಗೆ ಅನಿಸಿರಬಹುದು.
ಗ್ರೆಗ್ ಹೇಳಿದ ಅಪ್ಪನ ವೃತ್ತಾಂತ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಈ ಗ್ರೆಗ್ ವಿಚಿತ್ರ ಪ್ರಾಣಿ. ಹಲವು ವರ್ಷಗಳಿಂದ ಗೊತ್ತಿದ್ದರೂ ಆತ್ಮೀಯ ಗೆಳೆಯನೇನಲ್ಲ. ಇಪ್ಪತ್ತೈದು ದಾಟಿದ್ದು ಈಗಷ್ಟೆ ಮದುವೆಯಾಗಿದ್ದಾನೆ. ಗಂಡ ಹೆಂಡತಿ ಸೇರಿ ಒಂದು ಹೊಸ ಮನೆ ಕೊಂಡಿದ್ದಾರೆ.
ನಿಟ್ಟುಸಿರಿನ ಗಳಿಗೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಮುಂದಿನ ವರ್ಷ ಎರಡನೇ ಮಗುವನ್ನು ಎದುರು ನೋಡುತ್ತಿರುವ ಗೆಳೆಯನೊಬ್ಬ ತನ್ನ ಕುಟುಂಬದೊಡನಿರಲು ಹೋಗಿದ್ದಾನೆ. ದಾರಿಯಲ್ಲಿ ಅವನ ಹೆಂಡತಿಯ ಅಜ್ಜಿಯ ಜತೆ ಎರಡು ದಿನ ಕಳೆಯಲು ಯೋಚಿಸಿದ್ದಾರೆ.
ಇಲ್ಲೂ ಇರುವ ದ್ವಂದ್ವಗಳು:ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಮೂರ್ನಾಕು ವಾರದ ಕೆಳಗಷ್ಟೆ, ಆಸ್ಟ್ರೇಲಿಯದ ತೀವ್ರ ಒತ್ತಡ ಮತ್ತು ಇಲ್ಲಿಯ ಮಾಧ್ಯಮಗಳ ಅವಿರತ ಗಮನದಡಿಯಲ್ಲಿ ಬಾಲಿಯ ಬಾಂಬ್ ದಾಳಿಗೆ ಕಾರಣರಾದವರ ವಿಚಾರಣೆ ಮುಗಿಯಿತು.
ಯ್ಯಾನ್ ಉಟ್ಸನ್ ಕುರಿತು:ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಖರ್ಚಿನ ತಿಕ್ಕಾಟದಲ್ಲಿ ಉಟ್ಸನ್‌ಗೆ ಅವಮಾನವಾಗುವಂತೆ ಹೊಸ ಸರ್ಕಾರ ಅವನ ಸಂಬಳ ನಿಲ್ಲಿಸಿತು. ಉಟ್ಸನ್ ಗಂಟುಮೂಟೆ ಕಟ್ಟಿಕೊಂಡು ದೇಶದಿಂದ ಹೊರಬಿದ್ದ. ಸರ್ಕಾರಿ ಆರ್ಕಿಟೆಕ್ಟರಿಗೆ ಮುಂದಿನ ಕೆಲಸ ವಹಿಸಲಾಯಿತು.










