ಈ ದಿನದ ಚಿತ್ರ ತೆಗೆದವರು ಅಶ್ವಥ ಕೆ.ಎನ್. ಬನ್ನೇರುಘಟ್ಟ ಬಳಿಯ ಕಾಳೇಶ್ವರಿ ಇವರ ಊರು. ಕರ್ನಾಟಕದ ಹುಲ್ಲುಗಾವಲುಗಳ ಬಗ್ಗೆ ಸಂಶೋಧನೆ ನಡೆಸುತ್ತಿರರುವ ಅಶ್ವಥ ಅವರಿಗೆ ಪರಿಸರದ ಬಗ್ಗೆ ಅಪಾರ ಕುತೂಹಲ ಮತ್ತು ಆಸಕ್ತಿ. ಪಕ್ಷಿವೀಕ್ಷಣೆ, ಪುಸ್ತಕ ಓದುವುದು, ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಮಾಡುವುದು ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆದ್ಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ