ಈ ದಿನದ ಚಿತ್ರ ತೆಗೆದವರು ಕಾರ್ತಿಕ್ ಎ.ಕೆ . ಕಾರ್ತಿಕ್ ಉದ್ಯೋಗ ನಿಮಿತ್ತ ಸದ್ಯ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ