ವೆರಿಯಬಲ್ ಬುಷ್ ಫ್ರಾಗ್ ಚಿತ್ರ ಕ್ಲಿಕ್ಕಿಸಿದವರು ಕಾರ್ತಿಕ್ ಎ. ಕೆ. ಉದ್ಯೋಗ ನಿಮಿತ್ತ ಸದ್ಯ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ