ಮೂಡಿಗೆರೆಯ ಕಾರ್ಗಾಲದ ಮೋಡಿ
ಈ ಗಾಳಿ ಮಳೆ ಕಾಟ ಒಂದೆರಡಲ್ಲ. ಕಳ್ಳರೂ ಬೀಳುವುದುಂಟು. ಗಾಳಿ ಮಳೆ ಕತ್ತಲೆ ಒಳ್ಳೆಯ ಕಾಲ ಅವರಿಗೆ. ಇಂತದೇ ಮತ್ತೊಂದು ಕಗ್ಗತ್ತಲು ರಾತ್ರೆ. ಇನ್ನೂ ನಿದ್ದೆ ಬಂದಿಲ್ಲ. ಕಿಟಕಿಗೆ ಯಾರೋ ಟಾರ್ಚು ಬಿಡುತ್ತಿದ್ದಾರೆ. ಹೆದರಿ ನೀರಾದೆ. ಆ ಬೆಳಕು ಪಕ್ಕದ ಕಿಟಕಿಗೂ ಹೋಯ್ತು. ಇನ್ನೂ ಹೆದರಿಕೆ ಹೆಚ್ಚಾಯ್ತು. ಎದೆ ಡವಡವ ಗುಟ್ಟಿತು. ಎಲ್ಲಾ ಎದುರಿಸಬೇಕಲ್ಲಾ. ಗಟ್ಟಿ ಮನಸ್ಸು ಮಾಡಿ ಎದ್ದು ಕೂತೆ. ಟಾರ್ಚು ಬೆಳಕು ದೂರ ಸರಿಯಿತು. ಮೆಲ್ಲಕೆ ಎದ್ದು ನಿಂತೆ. ಇನ್ನೂ ದೂರ ದೂರ ಹೋಯಿತು ಬೆಳಕು. ಸುಸ್ತು ನಾನು. ಅಷ್ಟರಲ್ಲಿ ಜಗ್ ಜಗ್ ಬೆಳಕು ಹತ್ತಾರು ಆಯಿತು. ಏನದು ಬೆಳುಕು ಎಂಬ ಕುತೂಹಲದ ಬಗ್ಗೆ ರಾಜೇಶ್ವರಿ ತೇಜಸ್ವಿ ಅವರು ಬರೆದ ಬರಹ ಇಂದಿನ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ
ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
“ಸತ್ಯಾಗ್ರಹ ಶಸ್ತ್ರದಿಂದ
ಅಹಿಂಸೆ ಮಾರ್ಗದಲ್ಲಿ
ಬ್ರಿಟಿಷರನ್ನು ನಡುಗಿಸಿಟ್ಟ…”- ಮಲಿಕಜಾನ ಶೇಖ ಬರೆದ ಮಕ್ಕಳ ಕವಿತೆ
ಬೆದರುಬೊಂಬೆ ಮತ್ತು ದಿಲ್ದಾರ್ ಹಕ್ಕಿ: ಎಂ ಆರ್ ಭಗವತಿ ಬರೆದ ಮಕ್ಕಳ ಕಥೆಗಳು
ಪ್ರತಿರಾತ್ರಿ ಬೆಳದಿಂಗಳ ಮೋಡವೊ೦ದು ಹೊಲದಲ್ಲಿ ನಿಂತ ಬೆದರು ಬೊಂಬೆಯನ್ನು ಮಾತನಾಡಿಸಿ ಹೋಗುತ್ತಿತ್ತು. ಬೆದರು ಬೊಂಬೆ ಮೋಡದ ಕುಶಲ…
ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..
ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.
ಕಾಲೇಜು ಸಂಪಿಗೆಯ ಮೊದಲ ಲೇಖನ
ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.