ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com