ಈ ದಿನದ ಚಿತ್ರ ತೆಗೆದವರು ನಾಗೇಶ್ ಜಿ. ಗೌಡ. ಮೂಲತ: ರಾಮನಗರ ಜಿಲ್ಲೆಯವರಾದ ನಾಗೇಶ್ ಸದ್ಯ ಕೊಡಗಿನಲ್ಲಿ ಅರಣ್ಯ ರಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com