ಪೂರ್ಣೇಶ್ ಮತ್ತಾವರ ಮೂಲತಃ ಚಿಕ್ಕಮಗಳೂರಿನವರು. ಸದ್ಯ ಮೂಡಿಗೆರೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ದೇವರಿದ್ದಾನೆ! ಎಚ್ಚರಿಕೆ!!” ಇವರ  ಪ್ರಕಟಿತ ಕಥಾ ಸಂಕಲನ. ಪರಿಸರದ ಒಡನಾಟ, ಪಕ್ಷಿ ಛಾಯಾಗ್ರಹಣ ಇನ್ನೊಂದು ಆಸಕ್ತ ಕ್ಷೇತ್ರ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com