`ಅಯ್ಯಾ.. ನಾವು ಕೂಗುವಾ ಕೂಗು ನಿಮ್ಮ ಪಾದಕ್ಕೆ ಅರುವಾಗಲಪ್ಪಾ..’

ಬಾಹುಬಲಿಯ ಪಾದ ಪೂಜೆಯ ಈ ನೋಟ ಸೆರೆಹಿಡಿದದ್ದು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com