ಈ ದಿನದ ಚಿತ್ರ  ತೆಗೆದವರು ಮೋಹಿತ್ ಶೆಣೈ.  ಮೂಲತಃ ಉಡುಪಿಯವರಾದ ಮೋಹಿತ್ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಯು.ಎಕ್ಸ್. ವಿನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಇವರಿಗೆ ಲ್ಯಾಂಡ್ಸ್ಕೇಪ್, ಪಕ್ಷಿ ಛಾಯಾಗ್ರಹಣದಲ್ಲಿ ಆಸಕ್ತಿ ಇದ್ದು ಈಗ ಮ್ಯಾಕ್ರೋ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com