ಈ ದಿನದ ಫೋಟೋ ತೆಗೆದವರು ರಮೇಶ್‌ ಟಿ.ಆರ್.‌ ರಮೇಶ್‌ ಮೂಲತಃ ಹಾಸನ ಜಿಲ್ಲೆ ಅರಸಿಕೆರೆಯವರು. ವೃತ್ತಿಯಲ್ಲಿ ಅಂಚೆಪಾಲಕರಾಗಿದ್ದು ಕಳೆದ ಐದು ವರ್ಷಗಳಿಂದ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ
ಮೇಲ್ವಿಳಾಸ: ks.kendasampige@gmail.com