ಈ ದಿನದ ಚಿತ್ರವನ್ನುತೆಗೆದವರು ರೂಪದರ್ಶಿ ಜಿ. ವೆಂಕಟೇಶ್. ಬೆಂಗಳೂರು ನಿವಾಸಿಯಾದ ವೆಂಕಟೇಶ್ ಬೃಂದಾವನ ಎಂಜಿನಿಯರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಹಾಗೂ ಇಸಿಸಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿತಾರ್ ವಾದನ ಕಲಿಕೆ, ಸಾಹಿತ್ಯದ ಓದು ಬರಹ, ಮತ್ತು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com