ಕಂಚುಕುಟಿಗ ಹಕ್ಕಿಯ ಚಿತ್ರ ತೆಗೆದವರು ವಿ.ಕೆ. ವಿನೋದ್ ಕುಮಾರ್. ವಿರಾಜಪೇಟೆ ತಾಲೂಕಿನ ಶಿವಕೇರಿಯವರಾದ ವಿನೋದ್ ಕುಮಾರ್ ಕುಶಾಲನಗರ ವಾಸಿ. ಅರಣ್ಯ ಇಲಾಖೆಯಲ್ಲಿ ದ್ವಿತಿಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com