ಈ ದಿನದ ಫೋಟೋ ತೆಗೆದವರು ಸುನೀಲ್‌ ಕುಮಾರ್‌ ಎಂ. ಸುನೀಲ್‌ ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ಛಾಯಾಗ್ರಹಣ ಮಾಡುವುದರಲ್ಲಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com