ಅನಿವಾಸಿ ಆಸ್ಟ್ರೇಲಿಯಾ ಪತ್ರ
ಈ ಹದಿಮೂರು ವರ್ಷದ ನಗ್ನ ಮಕ್ಕಳ ಚಿತ್ರ ನೋಡಿ. ಅದರ ಫೋಟೋ ತೆಗೆದಾತ ಬಿಲ್ ಹೆನ್ಸನ್ ಎಂಬ ವಿಶ್ವವಿಖ್ಯಾತ ಆಸ್ಟ್ರೇಲಿಯನ್ ಫೋಟೋಗ್ರಾಫರ್.
ಅನಿವಾಸಿ ಆಸ್ಟ್ರೇಲಿಯಾ ಪತ್ರ
ಅಮೇರಿಕಾದ ಅರವತ್ತರ ದಶಕದ ಚಳವಳಿಗಳಲ್ಲಿ, ಮುಖ್ಯವಾಗಿ ವಿಯೆಟ್ನಾಂ ಯುದ್ಧದ ವಿರುದ್ಧದ ಚಳವಳಿಯಲ್ಲಿ ತೊಡಗಿಸಿಕೊಂಡವನು. “ಎ ಪೀಪಲ್ಸ್ ಹಿಸ್ಟರಿ ಆಫ್ ದಿ ಯನೈಟೆಡ್ ಸ್ಟೇಟ್ಸ್” ಎಂಬ ಜನಪ್ರಿಯ ಪುಸ್ತಕ ಬರೆದವನು.
ಅನಿವಾಸಿ ಆಸ್ಟ್ರೇಲಿಯಾ ಪತ್ರ
ಆಸ್ಟ್ರೇಲಿಯಾದಲ್ಲಿ ಚಾಲನೆಯಲ್ಲಿರುವ ಈ ಪ್ರಿಫರೆನ್ಶಿಯಲ್ ಪದ್ಧತಿಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಒಟ್ಟು ಬಿದ್ದ ಓಟಿನ ಶೇಖಡ 50ರ ಮೇಲೆ ಒಂದು ಓಟು ಬರಲೇ ಬೇಕು. ಓಟು ಹಾಕುವಾಗ ನಾವು ಒಬ್ಬರಿಗೆ ಮಾತ್ರ ಓಟು ಹಾಕುವುದಿಲ್ಲ.
ಅನಿವಾಸಿ ಆಸ್ಟ್ರೇಲಿಯಾ ಪತ್ರ
ಬೆಳಗಾಗ ಕಣ್ಣುಬಿಡುವಾಗ ಸುತ್ತಲಿನ ಮರಗಳಿಂದ ಯಾವುಯಾವುದೋ ಹಕ್ಕಿಗಳ ಪರಿಚಯವಿರದ ಕರೆಯುವಾಟವಿದೆ. ದೂರದ ಮೋಟರ್ವೇನಲ್ಲಿ ಕಾರುಗಳ ಗುಂಯ್ಗುಡುವ ಮಂದ್ರನಾದವಿದೆ. ಮನೆ ಬಾಗಿಲಿಗೆ ಪೇಪರು ಧಪ್ಪನೆ ಬೀಳುವ ಸದ್ದಿನ ಗುದ್ದಿದೆ.
ಅನಿವಾಸಿ ಆಸ್ಟ್ರೇಲಿಯಾ ಪತ್ರ
ಕೆರೆಗಳ ನಗರವಾಗಿದ್ದ ಬೆಂಗಳೂರು ಈಗ ಬೇರೇನಕ್ಕೋ ಹೆಸರಾಗಿದೆ. ಬೆಂಗಳೂರಿನ ನವೀಕರಣ ಮತ್ತು ಬೆಂಗಳೂರಿನ ಸಂಪ್ರದಾಯಗಳ ನಡುವೆ ಸದಾ ನಡೆಯುತ್ತಿರುವ ಈ ಘರ್ಷಣೆ ಒಂದು ದೊಡ್ಡ ನಗರದ ಮಹಾಚಹರೆ.
ವೂಲ್ಗೂಲ್ಗಾದ ಮಂದಿ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ಬಿಳಿಯರನ್ನು ಲಗ್ನವಾದ ಮನೆಯ ಮಕ್ಕಳನ್ನು ನಿರ್ದಯವಾಗಿ ಹೊರಗಿಟ್ಟವರು. ಮನೆಯ ಮಕ್ಕಳಿಗೆ ಇಂಡಿಯಾದಿಂದಲೇ ಹೆಣ್ಣು ನೋಡುವ, ಗಂಡು ಹುಡುಕುವ ಸಂಪ್ರದಾಯದವರು.
ಅನಿವಾಸಿ ಆಸ್ಟ್ರೇಲಿಯಾ ಪತ್ರ
ಬರೇ ಬೆಳಕು ಇರುವುದನ್ನಷ್ಟೇ ಅರಿಯಬಲ್ಲಂಥ ನರತಂತುಗಳಿಂದ ಶುರುವಾಗಿದ್ದು ಕಣ್ಣಿನ ಕತೆ. ಹೆಚ್ಚು ಬೆಳಕು ಬೇಕು, ಆದರೆ ರೂಪ ಕಾಣಲು ಬೆಳಕು ಕೆಲವು ಕಡೆ ಮಾತ್ರ ಇರಬೇಕು.
ಅಡಿಕೆ ಮತ್ತು ಆನೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ಹಿಂದೆಲ್ಲಾ ಸೆಂಚುರಿ ಹೊಡದಾಗ, ಜನ ಕ್ರೀಡಾಂಗಣಕ್ಕೆ ಲಗ್ಗೆ ಇಡುವುದು ನೋಡಿದ್ದೇವೆ. ನೆಚ್ಚಿನ ಆಟಗಾರರ ಬೆನ್ನು ತಟ್ಟುವುದು ನೋಡಿದ್ದೇವೆ. ಅವರೊಡನೆ ಪೆವಿಲಿಯನ್ವರೆಗೂ ಕುಣಿಯುತ್ತಾ ಹೋಗುವುದು ನೋಡಿದ್ದೇವೆ.
ಕ್ಷಮಾಯಾಚನೆಯ ಶಾಂತತೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ
ಆಸ್ಟ್ರೇಲಿಯಾದಲ್ಲಿ ಬಿಳಿಯ ಜನ ಕಾಲಿಟ್ಟಾಗಿನಿಂದ ನಡೆದಿರುವ ಅಪಚಾರ, ಹಿಂಸೆ, ಕಗ್ಗೊಲೆ ಈ ನಾಡಿನ ಚರಿತ್ರೆಯ ಕಹಿ ತಿರುಳು. ನಿರಾಕರಿಸಲಾಗದಂತದು. ಆದರೂ ಅವುಗಳಿಗೆ ಸಮಜಾಯಿಷಿ, ತರ್ಕ ಎಲ್ಲವನ್ನೂ ಕೇಳಿ ಆಗಿದೆ.









