Advertisement
ಅಭಿಷೇಕ್ ವೈ.ಎಸ್. ತೆಗೆದ ಈ ದಿನದ ಫೋಟೋ

ಅಭಿಷೇಕ್ ವೈ.ಎಸ್. ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಅಭಿಷೇಕ್ ವೈ.ಎಸ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

About The Author

ಅಭಿಷೇಕ್ ವೈ.ಎಸ್.

ಅಭಿಷೇಕ್ ವೈ.ಎಸ್ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದಾರೆ. 'ಕಣ್ಣಿಲ್ಲದ ಕತ್ತಲರಾತ್ರಿ' ಇವರ ಪ್ರಕಟಿತ ಕವನ ಸಂಕಲನ ಕಥೆಗಳನ್ನು ಬರೆಯುವುದು, ಕವಿತೆಗಳನ್ನು ಬರೆಯುವುದು, ಛಾಯಾಗ್ರಹಣ, ತಿರುಗಾಟ ಇವರ ಹವ್ಯಾಸಗಳು. ಸಧ್ಯ "ಮಹಿಳಾ ಕಾದಂಬರಿ ಆಧಾರಿತ ಚಲನಚಿತ್ರಗಳು : ಬಹುಮುಖಿ ಚಿಂತನೆ" ಎನ್ನುವ ವಿಷಯದ ಮೇಲೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪಿಎಚ್.ಡಿ ಪದವಿಗಾಗಿ ಸಂಶೋಧನೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ