ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ
ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ
ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ
ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ
ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ
ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ
ರಾತ್ರಿಯಾದರೂ ದೊಡ್ಡಪ್ಪ ಊರು ಮುಟ್ಟಿದ ಬಗ್ಗೆ ಫೋನ್ ಬರಲಿಲ್ಲ. ಆಯಾಸದಲ್ಲಿ ಮರೆತು ಹೋಗಿರಬೇಕೆಂದು ಸಮಾಧಾನಿಸಿಕೊಂಡೆ. ರಾತ್ರಿ ಎಷ್ಟೊ ಹೊತ್ತಿನವರೆಗೂ ನಿದ್ದೆ ನನ್ನ ಬಳಿ ಸುಳಿಯಲಿಲ್ಲ. ಇಂಥ ವಿಷಯಗಳಲ್ಲಿ ನಿದ್ದೆಯೆಂದೂ ಕೂಡ ಜೊತೆಗಾರನಾಗಿರುವುದಿಲ್ಲ. ಕಣ್ಣಿಗೆ ನಿದ್ದೆ ಹತ್ತಿಕೊಳ್ಳುವ ಹೊತ್ತಿಗೆ ಮುಂಜಾವು ಬಂದಿತ್ತು. ಇನ್ನೂ ಅರೆ ಮಂಪರು. ಗಾಢ ನಿದ್ದೆಯೇನ್ನಲ್ಲ. ಮೊಬೈಲ್ ರಿಂಗಣಸಿತು. ಹರೀಶ ಕಾಲ್ ಮಾಡ್ತಿದ್ದಾನೆ. ಏನು ಇಷ್ಟೊತ್ತಲ್ಲಿ ಫೋನ್? ಯಾಕೊ ಸಣ್ಣಗೆ ಭಯವಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ “ಮುಗಿಲ ದುಃಖ”
ಡಾ. ರಾಜಶೇಖರ ನೀರಮಾನ್ವಿ ಕತೆ: “ಹಂಗಿನರಮನೆಯ ಹೊರಗೆ”
ಜೀವನದ ಘಟನೆಗಳು ನಮ್ಮಿಬ್ಬರಲ್ಲಿ ಸಾಮ್ಯವನ್ನು ತೋರಿಸಿದ್ದರೂ, ಮಾನಸಿಕವಾಗಿ ನಾವಿಬ್ಬರೂ ಒಂದೊಂದು ಧ್ರುವ. ಆದರೂ ಯಾವದೋ ಆಕರ್ಷಣ ಶಕ್ತಿ ನಮ್ಮಿಬ್ಬರನ್ನು ಬಂಧಿಸಿಬಿಟ್ಟಿದೆ.
ಮೊನ್ನೆ ಶುಕ್ರವಾರದಂದು ತೀರಿಕೊಂಡ ಕನ್ನಡದ ಅಪರೂಪದ ಕತೆಗಾರ ಡಾ. ರಾಜಶೇಖರ ನೀರಮಾನ್ವಿ ಅವರ ಪ್ರಸಿದ್ಧ ಕತೆ “ಹಂಗಿನರಮನೆಯ ಹೊರಗೆ”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ
“ದೇವಿ ನಿಮ್ಮ ಅಕ್ಕ ಹಾಗೆ ಬೇರೆ ಯಾವನದೋ ಸಂಗತಿಗೆ ಓಡಿ ಹೋಗೋದು ಬೇಡಾಗಿತ್ತು. ಮರ್ಯಾದೆಯಿಂದ ಮದುವೆಯಾಗಿ ಊರಲ್ಲೇ ಇರಬೇಕಿತ್ತು. ಅದೇ ಘನತನ ತರುವಂಥದ್ದು” ಎಂದು ಇದ್ದಕ್ಕಿದ್ದಂತೆ ಮೊದಲ ಸಲ ದೇವಿಯ ಅಕ್ಕನ ಬಗ್ಗೆ ಮಾತನಾಡ್ದಿದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ ಒಂಬತ್ತು, ಎಂಟು, ಎಂಟು…” ನಿಮ್ಮ ಓದಿಗೆ
ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ
ಮನೆಯಲ್ಲಿನ ಹೆಂಡತಿಯ ಮೇಲೆ ಮುನಿದಿದ್ದ ಮಾಮ ತನಗೆ ಇನ್ನೊಂದು ಮದುವೆ ಮಾಡಬೇಕೆಂದು ತನ್ನ ಹೆಂಡತಿಯನ್ನೇ ಬಲವಂತಿಸಿದ, ನಿರ್ಮಲತ್ತೆಯ ವಿದ್ಯಾರ್ಥಿನಿಯೊಬ್ಬರನ್ನು ಮದುವೆಯಾದ ಕೂಡ. ಅದೂ ಸರಿ ಹೋಗದೆ ಮೂರನೇ ಮದುವೆಯನ್ನೂ ಆಗಿ ಅವಳಿಗೆ ಒಂದು ಮಗುವನ್ನು ಕರುಣಿಸಿದ.
ಡಾ. ಎಲ್.ಜಿ. ಮೀರಾ ಬರೆದ ಈ ಭಾನುವಾರದ ಕತೆ “ಪರದೇಸಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ
ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ