ಭಾನುವಾರದ ಸ್ಪೆಷಲ್- ಗೆಂಜಿ ಎಂಬ ಕಾದಂಬರಿಗೆ ಒಂದು ಸಾವಿರ ವರ್ಷ
ತನ್ಮಧ್ಯೆ ಹಳೆಯ ಚಕ್ರವರ್ತಿ ಮೃತನಾಗಿ ಕೊಕಿಡೆನಳ ಮಗ ಪಟ್ಟಕ್ಕೆ ಬರುತ್ತಾನೆ. ಗೆಂಜಿಯ ಪ್ರೇಮ-ಪ್ರಣಯ ಅರಮನೆಯಲ್ಲಿ ಹಗರಣ ಉಂಟುಮಾಡುತ್ತದೆ. ಅವನು ರಾಜಧಾನಿಯನ್ನು ತೊರೆಯಬೇಕಾಗುತ್ತದೆ. ಕಥೆಯ ಕೊನೆಯ ಭಾಗದಲ್ಲಿ ಗೆಂಜಿ ರಾಜಧಾನಿಗೆ ಮರಳುತ್ತಾನೆ.
ನಕ್ಷತ್ರ ಬರೆದ ಒಟ್ಟು ಕವಿತೆಗಳು
ಒಮ್ಮೊಮ್ಮೆ ಮೆಲ್ಲನೆ ಚಲಿಸುವ ಮತ್ತೊಮ್ಮೆ ಕಿಂಚಿತ್ತೂ ಅಲುಗದ ಚಿತ್ರಪಟದಂತೆ ಕಾಣುವ ಕವಿತೆಯಂತಹ ಈ ಲೋಕದಲ್ಲಿ ಕವಿತೆಗಳು ಯಾವಾಗ ಆದವು ಎಲ್ಲಿಂದ ಉದುರಿದವು ಎಲ್ಲಿಗೆ ಹೋದವು ಎನ್ನುವುದಕ್ಕಿಂತ ಋತದಂತೆ ಅವು ಎಂದೆಂದಿಗೂ ಇರುವವು ಮತ್ತು ಹಾಗೆ ಕಾಣುವ ನಿಜ ಮಾತ್ರವೆಂದು ಅನ್ನಿಸುತ್ತದೆ.
ನನಗೆ ಮೀಯುವ ಹುಚ್ಚು:ನಕ್ಷತ್ರ ಬರೆದ ದಿನದ ಕವಿತೆ
ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.
ಈ ಮಿಂದ ಕೂದಲುಗಳು:ನಕ್ಷತ್ರ ಬರೆದ ದಿನದ ಕವಿತೆ
ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.
ನೀನು ಎಂದರೆ ಏನು ನನಗೆ?:ನಕ್ಷತ್ರ ಬರೆದ ದಿನದ ಕವಿತೆ
ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ.
ನಾನೀಗ ಸತ್ತಂತೆ, ಮತ್ತೆ ಹುಟ್ಟಿದಂತೆ:ನಕ್ಷತ್ರ ಬರೆದ ದಿನದ ಕವಿತೆ
ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ.
ನಿನ್ನ ಬಗಲಲ್ಲಿ ಜೋಳಿಗೆಯಂತೆ ಸುಸ್ತಾಗಿ:ನಕ್ಷತ್ರ ಬರೆದ ದಿನದ ಕವಿತೆ
ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ.
ನೀನು ಒಳಗೆ ಸೀಳಿಕೊಂಡು:ನಕ್ಷತ್ರ ಬರೆದ ದಿನದ ಕವಿತೆ
ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕವಿಗಳು, ಕವಿತೆಗಳನ್ನು ಇಷ್ಟಪಟ್ಟು ಅನುವಾದಿಸಿದವರು ತಮ್ಮ ಬರಹಗಳನ್ನು ಇ-ಮೇಲ್ ಮೂಲಕ ನಮಗೆ ಕಳುಹಿಸಬಹುದು.
ವಸ್ತಾರೆ ಬರೆದ ದಿನದ ಕವಿತೆ
ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.










