ಪೂರ್ಣಚಂದ್ರ ತೇಜಸ್ವಿಯವರ ಮೂರು ಕವಿತೆಗಳು
ತೇಜಸ್ವಿಯವರನ್ನು ಕವಿ ಅಂತ ಯಾರೂ ಆ ಕಾಲದಲ್ಲಿ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ. ಅದಕ್ಕೋ ಏನೋ ಅವರು ನಳಿನಿ ದೇಶಪಾಂಡೆ ಎಂಬ ಹೆಸರಿನಲ್ಲಿ ಮೊದಲು ಕವಿತೆ ಬರೆಯುತ್ತಿದ್ದರು. ತೇಜಸ್ವಿಯವರು ಬಹಳ ವರ್ಷಗಳ ಹಿಂದೆ ಅವರ ನಿಜವಾದ ಹೆಸರಿನಲ್ಲಿ ಬರೆದ ಮೂರು ಅಪರೂಪದ ಕವಿತೆಗಳು ಇಲ್ಲಿವೆ.
Read More