Advertisement

Month: May 2024

ಮಂಗಳಾಪುರವೆಂಬ ಮಾಯಾಲೋಕ

ಎಂದೋ ಮೇಯಲು ಬಂದ ದನವೊಂದು ಸಿಕ್ಕಿಕೊಂಡಿತೆಂಬ ಕಾರಣಕ್ಕೆ ಬೆಳೆದ ಹುಲ್ಲಿನ ನಡುವೆ  ಅಡ್ಡಲಾಗಿ ಕಲ್ಲೊಂದನ್ನು ಹೇರಿಕೊಂಡಿತ್ತು. ಪಾಂಡವರ ಗುಹೆಗೊದಗಿದ ಮಾನ ಸಮ್ಮಾನ ಬಡ ಸೀತಾ ಬಾವಿಯ ಪಾಲಿಗೆ ಇಲ್ಲವಾಗಿತ್ತು!

Read More

ಹಾರಿಹೋದ ಹಿಂದೂಸ್ತಾನದ ಹಕ್ಕಿ

ಅಮೆರಿಕಾದ ‘ಕನ್ನಡ ಸಾಹಿತ್ಯ ರಂಗ’ದ ಸ್ಥಾಪಕ ಸದಸ್ಯರಲ್ಲೊಬ್ಬರೂ, ಅದರ ಅಧ್ಯಕ್ಷರೂ ಆಗಿದ್ದ ಕನ್ನಡದ ಹಿರಿಯ ಬರಹಗಾರ ಶ್ರೀ ಎಚ್.ವೈ. ರಾಜಗೋಪಾಲ್ ಅವರು ಇಂದು ಬೆಳಗ್ಗಿನ ಹೊತ್ತು ಅಮೇರಿಕಾದ ಪೆನ್ಸಿಲ್ವೇನಿಯದಲ್ಲಿ ತೀರಿ ಹೋಗಿದ್ದಾರೆ.ಅವರ ಅಗಲಿಕೆಯ ಈ ಹೊತ್ತಲ್ಲಿ ಕೆಂಡಸಂಪಿಗೆಗಾಗಿ ಅವರು ಅನುವಾದಿಸಿದ್ದ ರೂಮಿಯ ಕಥೆಯೊಂದನ್ನು ಮತ್ತೆ ಪ್ರಕಟಿಸುತ್ತಿದ್ದೇವೆ.

Read More

ವಿಪಿನ್ ಬಾಳಿಗ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸುಷ್ಮಿತಾ ಶೆಟ್ಟಿ ಬರೆದ ಎರಡು ಹೊಸ ಕವಿತೆಗಳು

ಆಗಿಂದ ನಾನಿಲ್ಲೇ ಕುಳಿತು ದಿಟ್ಟಿಸುತ್ತಿದ್ದದ್ದು
ಬಹುಶಃ ಸಂದಿಯಿಂದ ಬಂದ ಬೆಳಕನ್ನಷ್ಟೆ
ಆದರೂ, ನೀನೇ ಇರಬೇಕು ಬಾಗಿಲಾಚೆ
ಆಗಾಗ ಸರಿದಾಡುತ್ತಿದ್ದದ್ದು‌
ಈಗ ಸದ್ದಿಲ್ಲದೆ ಸ್ತಬ್ಧವಾಗಿರುವುದು….. ಸುಷ್ಮಿತಾ ಶೆಟ್ಟಿ ಬರೆದ ಎರಡು ಹೊಸ ಕವಿತೆಗಳು

Read More

ಬಾಗಲಕೋಟೆಯ ಅಡವಿಯಲ್ಲಿ ಬೋಸರಿಗಾಗಿ ಹುಡುಕಿದ್ದು

ನನ್ನ ಕನ ಮನಸ್ಸಿನ ಮೂಲೆಯಲ್ಲೊಂದು ಆತಂಕವೂ ತಲೆಯೆತ್ತತೊಡಗಿತ್ತು. ಸುಭಾಷ್‌ಚಂದ್ರರು ಕಾಣೆಯಾದದ್ದು ಎಲ್ಲಿ? ಅವರು ಇಷ್ಟುದೂರ ಈ ಬಾಗಲಕೋಟೆಗೆ ಅಡವಿಯಲ್ಲಿ ತಿರುಗಾಡುತ್ತಾ ಬಂದಿರಲು ಸಾಧ್ಯವೇ?

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ