Advertisement

Month: May 2024

ಗಿರೀಶ್ ಕುಮಾರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು  ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್. ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ. 
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಚೀಸನು ಮೆಲ್ಲದ ನಾಲಗೆ ಯಾಕೆ?:ಸೀಮಾ ಹೆಗಡೆ ಅಂಕಣ

“ಚೀಸ್ ಮಾರುಕಟ್ಟೆಯಲ್ಲಿ ಬೆಲೆ ಚೌಕಾಶಿಮಾಡಿ ಕೈ ಮುಟ್ಟುತ್ತಾ, ಒಬ್ಬರು ಇನ್ನೊಬ್ಬರ ಕೈಗೆ ಚಪ್ಪಾಳೆ ಹೊಡೆಯುವುದನ್ನು ಮೊದಲಬಾರಿಗೆ ನೋಡಿದಾಗ ನನಗೆ ಚಿಕ್ಕಂದಿನಲ್ಲಿ ಅಪ್ಪನ ಕೊಟ್ಟಿಗೆಗೆ ಆಕಳುಗಳನ್ನು ಕೊಳ್ಳಲು ಗಿರಾಕಿಗಳನ್ನು ಕರೆತರುವ ದಲ್ಲಾಳಿಗಳ ನೆನಪಾಗಿತ್ತು.”

Read More

ಶ್ರೀ ತಲಗೇರಿ ಬರೆದ ಎರಡು ಹೊಸ ಪದ್ಯಗಳು

ನಾನೇಕೆ ಕುಳಿತಿದ್ದೇನೆ ಅಪರಾತ್ರಿ ಜಗದ ಮಾತಿಗಾಗಿ..
ಹೊರನಡೆಯುವವರು ಯಾರಿರಬಹುದೀಗ
ಕಟ್ಟಡದ ಸಮಗ್ರ ಶಿಸ್ತಿನಲ್ಲಿ ಎದ್ದು ಕೂತವರಲ್ಲಿ.. !
ಇನ್ನೇನು ಹೊಸ ನೆರಳು ಬರುತ್ತದೆ ರಸ್ತೆ ಪಕ್ಕದ
ಉದ್ಯಾನದ ತುದಿಗಿಟ್ಟ ಬುದ್ಧ ಮೂರ್ತಿಗೆ….. ಶ್ರೀ ತಲಗೇರಿ ಬರೆದ ಎರಡು ಹೊಸ ಪದ್ಯಗಳು

Read More

ಆಷಾಢ ಶುಕ್ರವಾರದ ಬೆಳಗು:ಸಾಗು ಮಸಾಲೆ ಪರಿಮಳದ ಘಮಲು

”ಆಷಾಢ ಶುಕ್ರವಾರದಂದು ನಮ್ಮ ತಂದೆ ನಮಗಿಂತ ಬೇಗ ಎದ್ದು ಹಂಡೆಯಲ್ಲಿ ನೀರುತುಂಬಿ ಸೌದೆಒಲೆ ಉರಿಸಿರುತ್ತಿದ್ದರು. ನಮ್ಮನ್ನು ನಾಲ್ಕುಘಂಟೆಗೇ ಎಬ್ಬಿಸಿ ಬಿಸಿಬಿಸಿ ಫಿಲ್ಟರ್ ಕಾಫಿ ಕೊಟ್ಟ ಕೂಡಲೆ ನಮ್ಮ ಎಂಜಿನ್ ಶುರು ಆಗುತ್ತಿತ್ತು. ಸ್ನಾನ ಸಂಧ್ಯಾವಂದನೆಗಳನ್ನು ಮುಗಿಸಿ ಮನೆಯಿಂದ ನಾಲ್ಕುವರೆ ಘಂಟೆಗೆ ಸೈಕಲ್ ಏರಿದೆವೆಂದರೆ ಬೆಟ್ಟದ ಕಡೆಗೆ ನಮ್ಮ ಪಯಣ.”

Read More

ಅಪ್ಪಗೆರೆಯ ಶ್ರೀಮತಿ ತಂಬೂರಿ ರಾಜಮ್ಮ ಮತ್ತು ತಂಡದಿಂದ “ಪಾರ್ವತಿ ಪವಾಡ” ಹಾಡಿನ ಪ್ರಸ್ತುತಿ

ಅಪ್ಪಗೆರೆಯ ಶ್ರೀಮತಿ ತಂಬೂರಿ ರಾಜಮ್ಮ ಮತ್ತು ತಂಡದಿಂದ “ಪಾರ್ವತಿ ಪವಾಡ” ಹಾಡಿನ ಪ್ರಸ್ತುತಿ.
ಕೃಪೆ: ಆಯಾಮ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ