Advertisement

Month: May 2024

ಹಾಲು ಬಿಳಿ ಬಣ್ಣದ ಗೆಳತಿ ಸುರಿಸಿದ ಹಾಲಾಹಲದ ಹೊಳೆಯು

ನಾನು ತಬಸ್ಸುಮ್ ತಿಂಗಳೊಳಗೇ ಎಷ್ಟು ಹತ್ತಿರಾಗಿದ್ದೆವೆಂದರೆ ಅವಳು ನನಗೆ ಪ್ರಹ್ಲಾದನನ್ನು ಹಿಡಿದಿಟ್ಟುಕೊಳ್ಳಲು ಹೆಣ್ತನವನ್ನೇ ಅಸ್ತ್ರ ಮಾಡಿಕೊಳ್ಳೋದು ಹೇಗೆಂದು ಪಾಠ ಮಾಡುತ್ತಿದ್ದಳು.ನಾನು ಬಿಟ್ಟ ಬಾಯಿ ಬಿಟ್ಟಂತೆ ಕೂತು ಅವಳ ಪಾಠ ಕೇಳುವುದು ಅವಳಿಗೆ ಹಲವೊಮ್ಮೆ ನಗು ತರಿಸುತ್ತಿತ್ತು.ನಾನು ಹೊಸತೊಂದು ಪ್ರಪಂಚಕ್ಕೆ ಕಾಲಿಡುತ್ತಿದ್ದೆ.

Read More

ಪ್ರೇಮದ ಸಂಕಷ್ಟಗಳು, ಕಾಮದ ಕಷ್ಟಗಳು ಮತ್ತು ಧರ್ಮ

ಇಲ್ಲಿನ ಮೂರೂ ಹೆಣ್ಣುಗಳೂ ತಮ್ಮತಮ್ಮ ಸಂಬಂಧದ ಹಲವಾರು ತೊಡಕಿನಲ್ಲಿ ಸಿಲುಕಿಕೊಂಡಿರುತ್ತಾರೆ. ಧರ್ಮ ಅವರ ಜೊತೆಗಿಲ್ಲ, ರಾಜಕಾರಣ ಅವರ ನೆರವಿಗಿಲ್ಲ, ಸಮಾಜ ಅವರ ಬೆನ್ನಿಗೆ ನಿಲ್ಲುವುದಿಲ್ಲ.

Read More

ಓದು ಎಂಬ ಗುಂಗು,ಓದು ಎಂಬ ಅನುರಣಿಸುವ ನಿರಂತರ ಧ್ಯಾನ

ಪಠ್ಯಪುಸ್ತಕಗಳನ್ನು ಎಂದೂ ಪ್ರಾಮಾಣಿಕವಾಗಿ ಓದದ ನಾನು ಬರೆಯುವುದರ ಮೂಲಕ ಓದಿನ ಸುಖವನ್ನು ಕಂಡುಕೊಂಡವನು ಮತ್ತು ಗಂಭೀರ ಓದಿಗೆ ತೆರೆದುಕೊಂಡವನು. ಓದುತ್ತಾ, ಓದುತ್ತಾ ಕ್ರಮೇಣ ಪುಸ್ತಕಗಳಿಲ್ಲದಿದ್ದರೆ ಹುಚ್ಚು ಹಿಡಿದಂತಾಗುತ್ತದೆ. ಇಂಥಹ ಹುಚ್ಚು ಎಷ್ಟು ಹಿತಕರವಾದದ್ದಲ್ಲವೆ?

Read More

ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

“ನಿನ್ನೊಡನೆ ಮಾತಾಡಿ ಎನಿತು ಕಾಲವಾಗಿತ್ತೋ ಬಂಧು
“ಕಂಡ ರೂಪಕಿಂತ ಕಾಣದೊಡವೆ” ಗೀಳೆ ಬಾಳಾಗಿತ್ತು
ಸುಮ್ಮನೆ ಹರಾಜಿಗಿಟ್ಟಿದ್ದೆ ಆತ್ಮವನು
ಬಿಕರಿಗೆ ಇಟ್ಟು ಕೂತಿದ್ದೆ ಒಳಕೋಣೆಯನು
ನನ್ನೊಳಗಿನ ಬಂಧು ಬಂದು ನಿಲ್ಲಯ್ಯ ನೀನು”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು

Read More

ಅಭಿಷೇಕ್ ವಿ.ಜಿ. ತೆಗೆದ ಈ ದಿನದ ಚಿತ್ರ

ಅಭಿಷೇಕ್ ವಿ.ಜಿ. ವಿರಾಜಪೇಟೆಯ ಕೆದಮುಳ್ಳೂರಿನವರು. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ಪ್ರಕೃತಿ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆಸಕ್ತಿಯ ವಿಷಯ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ