Advertisement

Month: October 2024

ಫಿಯಟ್ ಲಕ್ಸ್…. ಬೆಳಕಾಗಲಿ: ಕೆ.ವಿ. ತಿರುಮಲೇಶ್ ಲೇಖನ

“ಈಗ ಈ ಚಿಮಿಣಿ ಕೈದೀಪಕ್ಕೆ ಬಂದರೆ, ಇದು ಬಹೂಪಯೋಗಿಯಾಗಿದ್ದರೂ, ಇದಕ್ಕೆ ಕೆಲವು ಮಿತಿಗಳೂ ಇದ್ದುವು. ಇದು ಗಾಳಿಗೆ ನಿಲ್ಲುವುದಿಲ್ಲವಾದ ಕಾರಣ, ಮನೆಯ ಹೊರಗೆ ಉಪಯೋಗವಿಲ್ಲ; ಮನೆಯೊಳಗೂ ಗಾಳಿ ಹೆಚ್ಚು ಬಂದರೆ ಇದು ಇದೀಗ ನಂದೀತು ಎನ್ನುವ ಆತಂಕ ಉಂಟುಮಾಡುತ್ತ ಇರುತ್ತದೆ. ಹತ್ತಿರ ಇರಿಸಿ ಪುಸ್ತಕ ಓದಲು ಪರವಾಯಿಲ್ಲ. ರಾತ್ರಿ ಊಟದ ಸಮಯ ನಾವು ಚಿಮಿಣಿಯ ತೂಗುದೀಪವನ್ನು ಉಪಯೋಗಿಸುತ್ತಿದ್ದೆವು.”

Read More

ತುಷಾರ್ ರಾಜೇಶ್ ತೆಗೆದ ಬ್ಲೂ ಟೈಗರ್ ಚಿಟ್ಟೆಯ ಚಿತ್ರ

ಬ್ಲೂ ಟೈಗರ್ ಚಿಟ್ಟೆಯ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

“ಅವಳು ಬೆನ್ನು ಹಾಕಿ ಕುಳಿತಿದ್ದಳು
ಚಿಗುರು ಎಲೆಯಂತೆ ಹಸಿಯಾಗಿದ್ದಳು
ಭೂಪಟದ ಹಿಂಭಾಗದಂತೆ ವಿಸ್ತರಿಸಿದ್ದಳು
ಭೂಮಿಯ ಒತ್ತುವರಿ ಪ್ರದೇಶಗಳು
ನನಗೆ ಗೋಚರಿಸಲಿಲ್ಲ”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

Read More

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಸಾಫ್ಟವೇರ್ ಪ್ರಪಂಚದಲ್ಲೊಂದು ಕಮ್ಯೂನಿಸ್ಟ್ ಕ್ರಾಂತಿ: ಮಧುಸೂದನ್ ಅಂಕಣ

“ನಿಮಗೆ ಗೊತ್ತೇ, ಇವತ್ತಿನ ಇಡೀ “ಕ್ಲೌಡ್”, ಲಿನಕ್ಸ್ ಮೇಲೆ ಕೂತಿದೆ. ಹಾಗೆ ನೋಡಿದರೆ ಜಗತ್ತಿನ ಮುಕ್ಕಾಲು ಭಾಗ ಸಾಫ್ಟವೇರ್ ಲಿನಕ್ಸ್ ಮೇಲೆ ಓಡುತ್ತಿದೆ. ಅದೆಲ್ಲ ಬಿಡಿ, ನಮ್ಮ ನಿಮ್ಮ ಕೈಯಲ್ಲಿರುವ ಮಾಣಿಕ್ಯ, ಜಗತ್ತನ್ನು ಚದುರಂಗದಂತೆ ಆಡಿಸುತ್ತಿರುವ ಆಂಡ್ರಾಯ್ಡ್ ಫೋನ್, ಲಿನಕ್ಸ್ ನ ರೂಪಾಂತರ. ಅಂದರೆ ಲಿನಕ್ಸ್ ಎಂಬ ಉಚಿತ ಮನೆಗೆ ಗೂಗಲ್ ಇನ್ನೊಂದಷ್ಟು…..”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ