Advertisement

Month: May 2024

ಎ.ಎನ್. ಪ್ರಸನ್ನ ಅವರ ಕಥಾ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಬರೆದ ಮಾತುಗಳು

“ಕಳೆದ ಇಪ್ಪತ್ತು ವರ್ಷಗಳಲ್ಲಿ ಮಧ್ಯಮ ವರ್ಗದಲ್ಲೇ ಆಗಿರುವ ಬದಲಾವಣೆಗಳನ್ನು ಕಂಡವರಿಗೆ ಈ ಕಥೆಗಳು ಇಪ್ಪತ್ತನೆಯ ಶತಮಾನದ ಕೊನೆಯ ಮೂರು ದಶಕಗಳ ಶ್ರೀಸಾಮಾನ್ಯ ಬದುಕಿನ ಸಾಹಿತ್ಯಕ, ಕಾವ್ಯಾತ್ಮಕ ದಾಖಲೆಗಳಾಗಿ ಕಾಣಬಹುದು. ಇದು ಕಥೆಗಳ ಮಿತಿಯಲ್ಲ, ಓದುಗರಿಗೆ ದೊರೆಯುವ ಅವಕಾಶ. ಇಂದಿನ ಬದುಕನ್ನು ಅಂದಿನ ಬದುಕನ್ನು, ಇಂದಿನ ಮನೋಧರ್ಮವನ್ನು ಅಂದಿನ ಮನೋಧರ್ಮವನ್ನು…”

Read More

ಸುಧಾರಾಣಿ ನಾಯ್ಕ ಬರೆದ ಈ ದಿನದ ಕವಿತೆ

“ಉನ್ಮಾದದ ಹರಿವಿಲ್ಲ
ಯಮುನೆಯಲಿ
ಕಪಿಲೆಯ ಕೆಚ್ಚಲೆಂದೋ ಬತ್ತಿದೆ
ರಾಜ್ಯಭಾರ ನಿನ್ನದು ಕೃಷ್ಣ,
ಇಲ್ಲಿ ಅಣುಅಣುವೂ ಭಾರ
ನೆನೆದಾಗಲೆಲ್ಲ ನೆರಳಾಗಿ
ನನ್ನಲೇ ನೀ, ನಿನ್ನಲ್ಲೆ ನಾನಾಗಿ”- ಸುಧಾರಾಣಿ ನಾಯ್ಕ ಬರೆದ ಈ ದಿನದ ಕವಿತೆ

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

Read More

ಶ್ರೀಸಾಮಾನ್ಯರ ಹಸಿರು ಕ್ರಾಂತಿ ಕಥೆಗಳು: ವಿನತೆ ಶರ್ಮಾ ಅಂಕಣ

“ಆಕೆಯ ಮನೆಯಂಗಳದ ಕೈತೋಟದಲ್ಲಿದ್ದ ಗಿಡಮರಗಳು, ಸುಮಾರು ಹದಿನೈದು ಗೊಬ್ಬರ ಡಬ್ಬಗಳು, ಬಕೆಟ್ಟುಗಳು, ಮೂರು ಗೊಬ್ಬರ ಹುಳುಗಳ ಕೇಂದ್ರಗಳು, ಒಂದು ದೊಡ್ಡ ಇಡೀ ಬಾತ್ ಟಬ್ಬನ್ನು ಗೊಬ್ಬರ ಹುಳು ಸಾಕಾಣಿಕೆ ಕೇಂದ್ರವನ್ನಾಗಿರಿಸಿದ ಪ್ರಯತ್ನ, ಮೂಲೆಯಲ್ಲಿದ್ದ ಕೋಳಿಸಾಕಾಣಿಕೆ ಕೇಂದ್ರ ಎಲ್ಲವನ್ನೂ ನೋಡಿ ಅಬ್ಬಾಬ್ಬಾ ಎಂದೆ. ನನ್ನನ್ನು ಬೆರಗಾಗಿಸಿದ ವಿಷಯವೆಂದರೆ ಆಕೆಯ ಈ ಎಲ್ಲಾ ಪ್ರಯತ್ನಗಳಲ್ಲಿ ತೊಂಭತ್ತು ಭಾಗಕ್ಕೆ ಯಾವುದೇ ಹಣ ಹೂಡಿಕೆಯಿಲ್ಲದಿದ್ದದ್ದು….”

Read More

“ತೇಜೋ-ತುಂಗಭದ್ರಾ” ಕುರಿತು ಶ್ರೀ ತಲಗೇರಿ ಲೇಖನ

“ಜಗತ್ತಿನ ಬೇರೆ ಬೇರೆ ಧರ್ಮಗಳ ನಡುವೆ ಕಿತ್ತಾಟವಂತೂ ಇದ್ದೇ ಇದೆ, ಆದರೆ ಒಂದೇ ಧರ್ಮದಲ್ಲಿ ಬೇರೆ ಬೇರೆ ಸ್ತರಗಳು ಹೇಗೆ ಮತ್ತು ಅವುಗಳು ಹೇಗೆ ಪಾಶ್ಚಾತ್ಯ ದೇಶಗಳಿಗೆ ವಿಸ್ಮಯಕಾರಿಯಾದವು.. ಶ್ರೀಮಂತ ದೇಶವಾಗಿದ್ದ ಭಾರತದ ಆ ಕಾಲಘಟ್ಟದ ಆಚರಣೆಗಳೇನಾಗಿದ್ದವು, ಅದು ಹೇಗೆ ಇತರರನ್ನು ಆಕರ್ಷಿಸುತ್ತಿತ್ತು.. ಒಂದೇ ಸಮಯದಲ್ಲಿ ಬೇರೆ ಬೇರೆ ಭೂಭಾಗದಲ್ಲಿ ಒಂದೇ ವಸ್ತುವಿನ ಬೆಲೆ ಹೇಗೆ ಭಿನ್ನವಾಗಿತ್ತು.. ಮೂಲವನ್ನು ಬದಲಿಸಿದ ಮೇಲೂ ಮನುಷ್ಯ ಮೂಲಕ್ಕೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ