Advertisement

Month: May 2024

ಕುಪ್ಪಗದ್ದೆಯ ರಾಮೇಶ್ವರ ದೇವಾಲಯ: ಟಿ.ಎಸ್ ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಈ ಗುಡಿಯ ಮುಖಮಂಟಪದ ಸೊಗಸೇ ಬೇರೆ. ಐದು ಅಂಕಣ, ಇಪ್ಪತ್ನಾಲ್ಕು ಕಂಬಗಳು. ಒಂದು ಕಂಬದ ವಿನ್ಯಾಸದಂತೆ ಮತ್ತೊಂದಿಲ್ಲ. ಮಂಟಪದ ಮೂರು ಕಡೆ ಪ್ರವೇಶದ್ವಾರಗಳು. ಪೂರ್ವದ ಬಾಗಿಲಿಂದ ಒಳಬರುತ್ತಿರುವಂತೆಯೇ ಗರ್ಭಗುಡಿಗೆ ಎದುರಾಗಿ ಕುಳಿತ ನಂದಿವಿಗ್ರಹ ಅತ್ಯಾಕರ್ಷಕ. ನಂದಿಗೆ ತೊಡಿಸಿದ ಆಭರಣಗಳಿರಲಿ, ಗಂಟೆಯ ಹಗ್ಗದ ಗಂಟೂ ತೀರಾ ನೈಜವಾಗಿ ಶೋಭಿಸುತ್ತದೆ”

Read More

ವಿಪಿನ್ ಬಾಳಿಗ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬಹಳಷ್ಟು ಕೈಲಾಸ ಯಾತ್ರೆಯ ಪುಸ್ತಕಗಳನ್ನು ಇಲ್ಲಿಯವರೆಗೆ ಓದಿದ್ದೇನೆ. ನಿರ್ಜೀವ ವರ್ಣನೆ ಹಾಗೂ ಭಕ್ತಿಯ ಪರಾಕಾಷ್ಟೆಯನ್ನಷ್ಟೇ ನಾವಿಲ್ಲಿ ಕಾಣುತ್ತಿರುವುದು. ಆದರೆ ‘ನಾ ಕಂಡ ಕೈಲಾಸ’ ಪುಸ್ತಕದಲ್ಲಿ ಭಕ್ತಿಯ ಉತ್ತುಂಗದಲ್ಲಿ ಉಳಿದ್ದನ್ನೆಲ್ಲ ಮರೆಮಾಚುವ ಮೂಢತನವಿಲ್ಲ. ಇದ್ದುದನ್ನು ಇದ್ದಹಾಗೇ ದಾಖಲಿಸುವ, ಕೆಲವೊಮ್ಮೆ ಇದನ್ನು ಸ್ವಲ್ಪ ಮರೆಮಾಚಬಹುದಿತ್ತೇನೋ ಎಂದು ಓದುಗರೇ ಅಂದುಕೊಳ್ಳುವಷ್ಟರ ಮಟ್ಟಿಗೆ ಎಲ್ಲವೂ ಖುಲ್ಲಾಂಖುಲ್ಲ.”

Read More

ಸುನೈಫ್ ವಿಟ್ಲ ಅನುವಾದಿಸಿ ವೈಕಂ ಮುಹಮ್ಮದ್ ಬಷೀರ್ ಕತೆ “ಅಮ್ಮ”

“ನನಗೆ ಎರಡು ಆಸೆಗಳಿದ್ದವು. ಎರಡೆನೆಯದ್ದು ಒಂದು ಶಾಲು. ದ್ರಾಕ್ಷೆ ಬಳ್ಳಿಗಳ ಅಂಚು ಇರುವ ಖಾದಿ ಶಾಲನ್ನು ಮಿಸ್ಟರ್ ಅಚ್ಚುತನ್ ನನಗೆ ಕೊಡಿಸಿದರು. ಮೊದಲನೇ ಆಸೆ 270ನ್ನು ಕೊಲ್ಲಬೇಕು! ಅದಕೆ ನನ್ನ ಕೈಯಲ್ಲಿ ಆಯುಧಗಳೊಂದೂ ಇಲ್ಲ. ಒಂದು ರಿವಾಲ್ವರ್ ಸಿಕ್ಕಿದ್ದರೆ ಸಾಕಿತ್ತು! ಎಂದು ಮನಸು ಹೇಳುತ್ತಿತ್ತು. ಆತ ಪಾಳಯಂ ಅಲ್ಲಿ ಟ್ರಾಫಿಕ್ ಡ್ಯೂಟಿಯಲ್ಲಿದ್ದದ್ದನ್ನು ನಾನು ನೋಡಿದೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ