Advertisement

Month: May 2024

ಬಲೂನು ಊದುವ ಮಂಗಳಿ ಮತ್ತು ಹಾಡು ಹೇಳುವ ಮಕ್ಕಳು… : ಶ್ರೀಹರ್ಷ ಸಾಲಿಮಠ ಅಂಕಣ

“ಕೆಲವು ಮನೆಗಳಿಗೆ ಹೋದಾಗ ಜನ ತಮ್ಮ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಿಟ್ಟಿರುತ್ತಾರೆ. ಹಾಡಿನದೋ, ನರ್ತನದ್ದೋ, ಓದಿನದ್ದೋ ಅಥವಾ ಚಿತ್ರ ಬರೆಯುವುದೋ.. ಹೀಗೆ ಯಾವುದೋ ಒಂದು. ಅದೇನೂ ಅಂತಹ ಅಪರೂಪದ ಪ್ರತಿಭೆ ಅಂತ ಇರುವುದಿಲ್ಲ. ಸುಮ್ಮನೆ ಬಂದವರಿಗೆ ತೊರಿಸುವುದಕ್ಕೆ “ಡೆಮೋ ಪರ್ಪಸ್” ಒಂದಷ್ಟು ಕಲಿತದ್ದು…”

Read More

ಅಣ್ಣಿಗೇರಿಯ ಅಮೃತೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಉತ್ತರ ಕರ್ನಾಟಕದ ಅನೇಕ ದೇವಾಲಯಗಳ ಮುಖ್ಯ ಆಕರ್ಷಣೆ ಅವುಗಳ ಬಾಗಿಲವಾಡದ ಸೂಕ್ಷ್ಮಕೆತ್ತನೆಯೇ ಎಂದರೆ ಅತಿಶಯೋಕ್ತಿಯಲ್ಲ. ಅಣ್ಣಿಗೇರಿ ದೇವಾಲಯವೂ ಅದಕ್ಕೆ ಹೊರತಲ್ಲ. ಒಂಬತ್ತು ಪಟ್ಟಿಕೆಗಳಿರುವ ದ್ವಾರಪಟ್ಟಕದ ಸೊಬಗನ್ನು ಎಷ್ಟು ವರ್ಣಿಸಿದರೂ ಸಾಲದು. ಒಂದೊಂದು ಸಾಲಿನಲ್ಲಿ ಅನುಕ್ರಮವಾಗಿ ಸಿಂಹಮುಖಗಳು…”

Read More

ತಮ್ಮಣ್ಣ ಬೀಗಾರ ಮಕ್ಕಳ ಕಥಾಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಕನ್ನಡದ ಮಕ್ಕಳ ಕಥೆಗಳು ಇನ್ನೂ ವಿಚಿತ್ರ ಹಂತದಲ್ಲೇ ನಿಂತುಬಿಟ್ಟಿದೆ. ಬಹುತೇಕ ಮಕ್ಕಳ ಕಥೆಗಳು ಎಂದು ಸಾರ್ವಜನಿಕ ಗ್ರಂಥಾಲಯವನ್ನು ತುಂಬುವ ಪುಸ್ತಕಗಳಲ್ಲಿ ಅದೇ ಹಳೆಯ ಸಿದ್ಧ ಮಾದರಿಯ ಏಳು ಸುತ್ತಿನ ಮಲ್ಲಿಗೆಯ ತೂಕದ ರಾಜಕುಮಾರಿ, ಏಳು ಕೋಟೆಯ ರಾಜಕುಮಾರರ ವಿವರಣೆಗಳೇ ತುಂಬಿರುತ್ತವೆ. ಆದರೆ ಉಳಿದ ಭಾಷೆಗಳಲ್ಲಿ ಮಕ್ಕಳ ಕಥೆಗಳ ಆಯಾಮ ಬದಲಾಗಿ ದಶಕಗಳ ಸನಿಹಕ್ಕೆ ಬಂದಿದೆ…”

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ