ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
“ರೌರವ ರಾತ್ರಿಗಳಲಿ ನಿತ್ಯ
ಭೇಟಿಕೊಡುವ ಪ್ರೇತಗಳು
ಮೇಲೆರಗುವ ಬಂದೂಕು
ಕನವರಿಸುವ ಹೆಸರುಗಳು ಕರಗುವುದಿಲ್ಲ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
Posted by ಡಾ.ಪ್ರೇಮಲತ | Jun 30, 2020 | ದಿನದ ಕವಿತೆ |
“ರೌರವ ರಾತ್ರಿಗಳಲಿ ನಿತ್ಯ
ಭೇಟಿಕೊಡುವ ಪ್ರೇತಗಳು
ಮೇಲೆರಗುವ ಬಂದೂಕು
ಕನವರಿಸುವ ಹೆಸರುಗಳು ಕರಗುವುದಿಲ್ಲ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
Posted by ಟಿ.ಎಸ್. ಗೋಪಾಲ್ | Jun 30, 2020 | ಪ್ರವಾಸ |
“ಮುಖ್ಯಗರ್ಭಗುಡಿಯಲ್ಲಿರುವ ಯೋಗಮಾಧವನ ವಿಗ್ರಹವು ಹೊಯ್ಸಳ ಶಿಲ್ಪಗಳಲ್ಲಿ ಬಹು ಅಪೂರ್ವಮಾದರಿಯ ವಿಗ್ರಹವೆಂದು ಹೇಳಬಹುದು. ಪೀಠದಿಂದ ಅಂದಾಜು ಎಂಟು ಅಡಿಗಳಷ್ಟು ಎತ್ತರವಿರುವ ಈ ವಿಗ್ರಹದ ಸೊಬಗು ಬೆರಗುಮೂಡಿಸುವಂಥದು. ತಾವರೆಯಂತಹ ಪೀಠದ ಮೇಲೆ ಪದ್ಮಾಸನದಲ್ಲಿ ಕುಳಿತ ಮಾಧವ. ಮೇಲುಗೈಗಳಲ್ಲಿ ಚಕ್ರಶಂಖಗಳಿವೆ….”
Read MorePosted by ಕೆಂಡಸಂಪಿಗೆ | Jun 29, 2020 | ದಿನದ ಪುಸ್ತಕ, ಸಾಹಿತ್ಯ |
“ಬೆಂಗಳೂರಿನಲ್ಲಿ ನಮ್ಮ ತಂದೆ-ತಾಯಿ ವಾಸ ಮಾಡಿದ ಮನೆಗಳ ಸಂಖ್ಯೆಗೆ ಲೆಕ್ಕವೇ ಇಲ್ಲ. ಒಂದು ಸಲ ಮಂಡ್ಯದಲ್ಲಿ ಮನೆಯೊಂದನ್ನು ಬಾಡಿಗೆಗೆ ಗೊತ್ತುಮಾಡಿಕೊಳ್ಳುವಾಗ, ಮನೆ ಒಳಗಿನ ವಿನ್ಯಾಸ ಎಂತಹುದು, ಅದರೊಳಗೆ ಏನೇನು ಅನುಕೂಲ…”
Read MorePosted by ಡಾ. ಬಿ. ಜನಾರ್ದನ ಭಟ್ | Jun 28, 2020 | ವಾರದ ಕಥೆ, ಸಾಹಿತ್ಯ |
“ಬೆಳಗ್ಗಿನಿಂದ ಸಾಯಂಕಾಲದ ತನಕ ಕಛೇರಿಯ ಜಗಲಿಯಲ್ಲಿ, ವಕೀಲರ ಬೈಠಾಕಿನಲ್ಲಿ, ಜಮೀನ್ದಾರರ ಸಭೆಯಲ್ಲಿ ಕಾಲಕಳೆಯುತ್ತಿದ್ದ ರಾಯರು ಅಂದು ಬೇಗನೆ ಹಿಂದಿರುಗಿದುದನ್ನು ಕಂಡು ಎಲ್ಲರಿಗೂ ಆಶ್ಚರ್ಯವಾಯಿತು. ಅಧಿಕಾರಿಗಳು ತಮ್ಮಂಥವರ ಮಾಳಿಗೆ ಮನೆಗಳನ್ನು ಮಾತ್ರ ಜಡ್ತಿ ಮಾಡುವರಲ್ಲದೆ…”
Read MorePosted by ಡಾ. ವಿನತೆ ಶರ್ಮ | Jun 27, 2020 | ಅಂಕಣ |
“ತಮ್ಮ ನಲವತ್ತನೇ ವಯಸ್ಸಿನಿಂದ ಹೀಗೆ ಕಾಡೊಳಗಿನ ಬೈರಾಗಿಯಾಗಿ ಬದುಕಿದ ಗ್ರೆಗೊರಿ ಐವತ್ತನೇ ವಯಸ್ಸಿನಲ್ಲಿ ಕಾಡಿನಿಂದ ಸಂಪೂರ್ಣ ಹೊರಬಿದ್ದರು. ಅವರಿಗೆ ಅಗೋಚರವಾದ ಹಿರೀಕರು ಕಾಡಿನಿಂದ ಅವರನ್ನು ಹೊರನೂಕಿದರಂತೆ….”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More