Advertisement

Month: April 2024

ಮೋಹಿತ್ ಶೆಣೈ ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ  ತೆಗೆದವರು ಮೋಹಿತ್ ಶೆಣೈ.  ಮೂಲತಃ ಉಡುಪಿಯವರಾದ ಮೋಹಿತ್ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಯು.ಎಕ್ಸ್. ವಿನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಛಾಯಾಗ್ರಾಹಕರಾಗಿರುವ ಇವರಿಗೆ ಲ್ಯಾಂಡ್ಸ್ಕೇಪ್, ಪಕ್ಷಿ ಛಾಯಾಗ್ರಹಣದಲ್ಲಿ ಆಸಕ್ತಿ ಇದ್ದು ಈಗ ಮ್ಯಾಕ್ರೋ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹಡಗಲ್ಲಿ ಕಂಡ ಹಳೆಯ ರೂಪದರ್ಶಿಯ ಕಥೆ: ಅಬ್ದುಲ್ ರಶೀದ್ ಬರೆದ ಲಕ್ಷದ್ವೀಪ ಡೈರಿ

“ಆಕೆಗೆ ಎಲ್ಲದರ ಮೇಲೂ ಸಕಾರಣವಾದ ಸಾತ್ವಿಕ ಸಿಟ್ಟಿತ್ತು. ಸಂಪಾದನೆಯ ಕಾರಣಕ್ಕಾಗಿ ವಯಸ್ಸಾಗಿದ್ದರೂ ತನ್ನನ್ನು ಮದುವೆಯಾಗಲು ಬಿಡದ ಜಿಪುಣಿ ಅಮ್ಮನ ಬಗ್ಗೆ, ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದ…”

Read More

ಮಣ್ಣಿನ ವಾಸನೆ ಮತ್ತು ವಸ್ತುಪ್ರತಿರೂಪ ವಿಚಾರ: ಕೆ. ವಿ. ತಿರುಮಲೇಶ್ ಲೇಖನ

“ಕವಿಯ ಒಳಗು ಪೂರ್ತಿ ಹೊರಗಿನಿಂದ ಮುಕ್ತವಲ್ಲ ಎನ್ನುವುದಕ್ಕೆ ಈ ಮಾತು. ಇಂಥ ಅಂತರಂಗಕ್ಕೆ ಪ್ರತಿಮಾಲೋಕದ ಮೂಲಕ ಅಭಿವ್ಯಕ್ತಿ ಕೊಡುವುದೇ ಸೃಷ್ಟಿಕ್ರಿಯೆ. “ಕವಿಯ ಅಥವಾ ಕಲೆಗಾರನ ಕೆಲಸ ತನ್ನ ಅನುಭವಕ್ಕೆ ತಕ್ಕ ವಸ್ತುಪ್ರತಿಲೋಕವನ್ನು ಸೃಷ್ಟಿಸುವುದು. ಈ ಅರ್ಥದಲ್ಲಿ ಕವಿ ‘ನೂತನ ಬ್ರಹ್ಮ’ನಲ್ಲದೆ ಅಘಟಿತ ಘಟನೆಗಳನ್ನು ಕಲ್ಪಿಸುವುದರಿಂದ ಅಲ್ಲ.”

Read More

ಕಾರ್ತಿಕ್ ಎ. ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕಾರ್ತಿಕ್ ಎ. ಕೆ. ಕಾರ್ತಿಕ್  ಉದ್ಯೋಗ ನಿಮಿತ್ತ ಸದ್ಯ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸಮತೆಯ ಸ್ವಾಸ್ಥ್ಯಕ್ಕೆ ಎಪ್ಪತ್ತೆರಡು ಸಂವತ್ಸರಗಳು: ಯೋಗೀಂದ್ರ ಮರವಂತೆ ಅಂಕಣ

“ಒಂದು ಸಮಾಜವನ್ನು ಕಟ್ಟಲು ದೇಶವನ್ನು ಬೆಳೆಸಲು ಕಚೇರಿಗಳಲ್ಲೊ ಅನೂಕೂಲಸ್ಥ ಉದ್ಯೋಗಗಳಲ್ಲೋ ಇರುವವರ ಕೊಡುಗೆ ಮಾತ್ರವಲ್ಲದೆ ಸಮುದಾಯದ ಮೂಲೆ ಮೂಲೆಯಲ್ಲಿರುವವರ ದುಡಿಮೆ ಶ್ರಮಗಳೂ ಇರುತ್ತವೆ ಎಂದು ನಂಬಿದ್ದ. ಗಣಿಕಾರ್ಮಿಕರ ಮನೆಯಲ್ಲಿ ಹುಟ್ಟಿ ಯೌವ್ವನ ಕಾಲದಲ್ಲಿ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ