Advertisement

Month: May 2024

ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಕರೆದರೂ ಮನೆಗೆ ಬಾರದವರು
ಮನದ ಕದ ತಟ್ಟಲು ಹಿಂತೆಗೆಯುತ್ತಿದ್ದವರು
ಜೊತೆ ಬೆರೆಯಲು ಈಗ ಕನಸ ಹೊಸೆಯುತಿಹರು
ಅಂತವರ ಘನಕ್ಕೂ ಈಗ ಜಿನುಗುವ ಆರ್ದ್ರತೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಅಬ್ದುಲ್‌ ರಶೀದ್‌ ಕಥಾಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮಾತುಗಳು

“ಈ ಕತೆಗಳಲ್ಲಿ ಕೆಲವು ಬಹುಕಾಲ ಬಾಳಿ ನಮ್ಮನ್ನು ಕೆದಕುವಂಥವು. ಆರಂಭದ ದಿನಗಳಲ್ಲಿಯೇ ರಶೀದ್ ಬರೆದ ‘ಮೂಸಾ ಮೊಯಿಲಿಯವರ ಮುದ್ದಿನ ಮಗಳು ಮತ್ತು ಹೆಲಿಪೆಟ್ಟರ್ ಎಂಬ ದುಷ್ಟಜಂತು’ ಕತೆಯು ಕನ್ನಡದ ಶ್ರೇಷ್ಟ ಕತೆಗಳಲ್ಲಿ ಒಂದಾಗಿರುವುದಕ್ಕೆ ಕಾರಣವೆಂದರೆ ತುಂಬಾ ಸಹಜವಾಗಿ ಅದು ಪಡೆದುಕೊಳ್ಳುವ ಸಾಂದ್ರತೆ ಮತ್ತು ಬಂಧ. ಮರಗಳಿಗೆ ಕೀಟನಾಶಕವನ್ನು,…”

Read More

ಆನಂದ್‌ ಋಗ್ವೇದಿ ಬರೆದ ಈ ಭಾನುವಾರದ ಕತೆ

“ಶ್ರೀನಿಧಿಯ ಪಾಕ ಪ್ರಾವೀಣ್ಯತೆಯನ್ನು ಮೆಚ್ಚಿ ಹೊಗಳುವ, ಅವನು ಬಡಿಸಿದ್ದನ್ನೆಲ್ಲಾ ಅಪ್ಪಟ ಭಾರತೀಯರಂತೆ ಬರಿಗೈಯಲ್ಲಿ ಕಲಸಿ ತಿನ್ನುವ, ಬೆರಳುಗಳನ್ನು ಚೀಪಿ ಚೀಪಿ ಆಸ್ವಾದಿಸುವ ಕ್ಯಾಥರೀನ್ ಆಸ್ಟ್ರೇಲಿಯಾದ ಸಿಡ್ನಿಯಿಂದ ಬಂದವಳಾದರೂ ನೆರೆಯ ತೈವಾನ್ ಮೂಲದವಳು. ಅವಳ ತಾಯಿಯ ತವರಾದ ತೈವಾನ್ ಅವಳಿಗೆ ಮುಖ ಚಹರೆಯನ್ನು, ಅದರದೇ ಉಚ್ಛಾರದ ಮಾತುಗಾರಿಕೆಯನ್ನೂ ಕೊಟ್ಟಿತ್ತು.”

Read More

ವ್ಯಕ್ತಿಗಳ ತಲ್ಲಣಗಳ ಮೂಲಕ ರಾಜಕೀಯ ಸಾಮಾಜಿಕ ಪ್ರಶ್ನೆಗಳನ್ನು ಕೇಳುವ ಇಷಿಗುರೊ: ಎಸ್. ಸಿರಾಜ್ ಅಹಮದ್ ಅಂಕಣ

“ಸ್ಟೀವನ್ಸ್ ತನ್ನ ವೃತ್ತಿಯ ಹುಸಿ ಘನತೆ ಮತ್ತು ಹೊಣೆಗಾರಿಕೆಗಳಲ್ಲಿ ಅವನ ಒಳ ಬದುಕು ಎಷ್ಟು ಮುರುಟಿಹೋಗಿದೆ ಎಂದರೆ ಅವನು ಅಪರೂಪಕ್ಕೆ ಎಂಬಂತೆ ರೊಮ್ಯಾಂಟಿಕ್ ಕಾದಂಬರಿಯನ್ನು ಓದುವುದು ತನ್ನ ವೃತ್ತಿಗೆ ಅಗತ್ಯವಾಗಿ ಬೇಕಾದ ಇಂಗ್ಲೀಷನ್ನು ಸರಿಪಡಿಸಿಕೊಳ್ಳಲು ಮಾತ್ರ! ಸ್ಟೀವನ್ಸ್ ಏನು ಓದುತ್ತಾನೆ, ಅವನ ಕತ್ತಲಗೂಡಿನಂತಹ ಕೋಣೆಯಲ್ಲಿ ಯಾಕೆ ಒಂದು ಹೂಗುಚ್ಛವನ್ನೂ ಇಡಲು ಜಾಗವಿಲ್ಲ ಎಂದೆಲ್ಲ ಯೋಚಿಸುತ್ತ, ಅವನ ಅಂತರಂಗವನ್ನು ತಡವಿ, ಒಳಗನ್ನು ಅರಿತುಕೊಳ್ಳುವ ಆಸೆಯಿಂದ ಹೊರಡುವ ಮಿಸ್ ಕೆಂಟನ್‍ ಗೆ ಅಲ್ಲಿ ಕಾಣುವುದು ಇಂಥ ಒಣ ಶಿಷ್ಟಾಚಾರ, ವೃತ್ತಿಯ ಬಗೆಗಿನ ಕುರುಡು ನಿಷ್ಠೆ. ಮಾತ್ರ.”
ಎಸ್. ಸಿರಾಜ್ ಅಹಮದ್ ಬರೆಯುವ ಅಂಕಣ

Read More

ಕೊನೆಯಿಲ್ಲದ ಕತ್ತಲಲ್ಲಿ ಮೊಂಬತ್ತಿಯ ಬೆಳಕು: ಯೋಗೀಂದ್ರ ಮರವಂತೆ ಅಂಕಣ

“ಜಗತ್ತಿನ ದಿಕ್ಕು ದೆಸೆಗಳಿಗೆ ದೂರ ಪ್ರಯಾಣ ಮಾಡುತ್ತಾ ಅಲ್ಲಲ್ಲೇ ಹೊಸ ಆಕೃತಿ ಪಡೆಯುತ್ತ ಹೇಗೂ ಬದಲಾಗಿರುವ ಹಬ್ಬ ಈ ವರ್ಷ ಕೋವಿಡ್ ಕಾಲಕ್ಕೆ ಒಪ್ಪುವಂತೆ ಇನ್ನಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೆ. ಕೋವಿಡ್ ಸೋಂಕು ಅಲೆಅಲೆಯಾಗಿ ಮತ್ತೊಮ್ಮೆ ಇನ್ನೊಮ್ಮೆ ವ್ಯಾಪಕವಾಗಿ ಹಬ್ಬಿ ಜೀವ ಜೀವನಗಳನ್ನು ಬೆದರಿಸುತ್ತಿರುವಾಗ ಹಬ್ಬದ ಆಚರಣೆ ಜೊತೆಗಿನ ಉಲ್ಲಾಸ ಹೊಂದಾಣಿಕೆ ಒಪ್ಪಂದಗಳಿಗೆ ಒಗ್ಗಿಕೊಂಡಿವೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ