Advertisement

Month: May 2024

ನ್ಯೂರಾನ್‌ ಗಳ ಸುಳಿಯಲ್ಲಿ ನೆನಪಿನ ಕೊಂಡಿ…: ಶೇಷಾದ್ರಿ ಗಂಜೂರು ಅಂಕಣ

“ಈ ನ್ಯೂರಾನ್‌ ಗಳು ಒಂದಕ್ಕೊಂದು ಸಂಪರ್ಕಿಸುವ ಜಾಗಗಳಲ್ಲಿ, ಅವುಗಳು ತಾಗುವುದಿಲ್ಲ. ಬದಲಿಗೆ, ಅವುಗಳ ಮಧ್ಯೆ ಅತ್ಯಂತ ಸಣ್ಣದಾದ ಸಿನಾಪ್ಟಿಕ್ ಕ್ಲೆಫ್ಟ್‌ ಗಳೆನ್ನುವ ಜಾಗವಿರುತ್ತದೆ. ಎಲೆಕ್ಟ್ರಿಕ್ ಸಿಗ್ನಲ್‌ ಗಳು ಹಾಯದಂತಹ ಈ ಜಾಗಗಳಲ್ಲಿ, ಒಂದು ನ್ಯೂರಾನ್ ಇನ್ನೊಂದು ನ್ಯೂರಾನ್‌ ಗೆ ತನ್ನ ಸಂದೇಶ ರವಾನೆ ಮಾಡುವುದು. ರಾಸಾಯನಿಕ ಕಣಗಳ ಮೂಲಕ. “ನ್ಯೂರೋಟ್ರಾನ್ಸ್‌ಮಿಟರ್ಸ್” ಎನ್ನುವ ಈ ರಾಸಾಯನಿಕ ಕಣಗಳಲ್ಲಿ ಹಲವಾರು ತರಹದ ವೈವಿಧ್ಯಗಳಿದ್ದು, ..”

Read More

ಬಾಣಾವರದ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬಾಣಾವರವು ನಿರಂತರ ಯುದ್ಧ ಹಾಗೂ ಸೈನಿಕ ಚಟುವಟಿಕೆಗಳ ಕೇಂದ್ರವಾಗಿದ್ದುದರಿಂದಲೋ ಏನೋ ಇಲ್ಲಿ ಹೊಯ್ಸಳ ಶಿಲ್ಪಕಲೆಯ ವೈವಿಧ್ಯವನ್ನು ಬಿಂಬಿಸುವ ದೊಡ್ಡ ದೇಗುಲಗಳ ನಿರ್ಮಾಣವಾಗಿಲ್ಲ. ಆದರೆ ಇತಿಹಾಸವನ್ನು ನೆನಪಿಸುವ ಅನೇಕ ದೇವಾಲಯಗಳು ಇಲ್ಲಿ ಕಂಡುಬರುತ್ತವೆ. ಬಾಣಾವರದ ಬಾಗಿಲಲ್ಲಿರುವೋನೆ ಬಾಲೆಯ ಮಗನೆ ಬೆನವಣ್ಣಾ ಎಂದು ಜನಪದರ ಸ್ತುತಿಗೆ ಪಾತ್ರನಾದ ಗಣಪತಿಯ ಗುಡಿ ಈಗ ಊರಿನ ನಡುಭಾಗದಲ್ಲಿರುವ ಬಾಣೇಶ್ವರನ ಗುಡಿಯ ಪಕ್ಕದಲ್ಲಿದೆ.”

Read More

ಅಭಿಷೇಕ್ ವೈ.ಎಸ್ ಬರೆದ ಮೂರು ಹೊಸ ಕವಿತೆಗಳು

“ಮುಖಗವಸಿನ
ದಿನಗಳನ್ನು ಉಸಿರುಗಟ್ಟಿ
ಬದುಕುತ್ತಿರುವ ನನ್ನ
ಮುಖವೀಗ ನನಗೇ ಅಪರಿಚಿತ,
ಇಬ್ಬರ ತುಟಿಗಳಿಗೆ
ದೇಶ ದೇಶದ ಗಡಿಗಳಂತೆ
ಬೇಲಿ ಬಿದ್ದಿರುವ
ಈ ದುರಿತಕಾಲದಲ್ಲಿ
ಪ್ರೇಮ ಕಾವ್ಯವ ಹೇಗೆ ಹಾಡಲಿ?”- ಅಭಿಷೇಕ್ ವೈ.ಎಸ್ ಬರೆದ ಮೂರು ಹೊಸ ಕವಿತೆಗಳು

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎನ್.‌ ಬಿ. ಚಂದ್ರಮೋಹನ್‌ ಅನುವಾದಿತ ಕವನ ಸಂಕಲನಕ್ಕೆ ಎಚ್‌.ಎಸ್.‌ ರಾಘವೇಂದ್ರರಾವ್‌ ಬರೆದ ಮುನ್ನುಡಿ

“ಹೀಗೆ ಹಲವು ಕಾಲ, ದೇಶ, ಸಂದರ್ಭಗಳಲ್ಲಿ ರೂಪಿತವಾದ ಕವಿತೆಗಳಲ್ಲಿ ಒಟ್ಟಿಗೆ ಆಕೃತಿ ಮತ್ತು ನಿರೂಪಣೆಯ ವಿಧಾನಗಳಲ್ಲಿ ಸಹಜವಾಗಿಯೇ ಅಂತರವಿರುತ್ತದೆ. ಕೆಲವು ಕವಿಗಳಿಗೆ ಹೇಳಬೇಕಾದ್ದನ್ನು ರೂಪಕಗಳಲ್ಲಿ, ಪ್ರತಿಮೆಗಳಲ್ಲಿ ಮುಚ್ಚಿಬರೆಯುವ ಅನಿವಾರ್ಯತೆಯಿರುತ್ತದೆ. ಏಕೆಂದರೆ ಅವುಗಳ ದಮನವು ಮುಂದುವರಿದಿರುತ್ತದೆ. ಅದರ ಜೊತೆಗೆ ನೇರವಾದ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ