Advertisement

Month: May 2024

ಬಿ.ಆರ್.ಎಲ್. ಪುಸ್ತಕದ ಕುರಿತು ನಾಗರೇಖಾ ಗಾಂವಕರ ಬರಹ

“ಬದುಕಿನ ಹಲವು ಹಂತಗಳ ನಿಭಾಯಿಸಿಯೂ, ಮನುಷ್ಯನಾಗಿ ಬದುಕುವ ಆ ನೆಲೆಯಲ್ಲಿ ಕಾಲವಲ್ಲದ ಕಾಲದ ಬಯಕೆ ಎಂದು ಜಗತ್ತು ಜರೆಯುವ ಸಮಯದಲ್ಲೂ ತುಡಿಯುವ ಭಾವಗಳ ಕುರಿತು ಮೂಗುಮುರಿಯದೇ ಅಸಂಗತವೆಂದು ಅನಾದರಿಸದೇ ನವೋನ್ಮೇಷವೆಂದು ಕೊಂಡಾಡುವ ನಾಟಕೀಯತೆ, ಸೋಗುಗಳನ್ನು ತೋರದೇ ಸಹಜವಾಗಿ ಸಂವಾದಿಸುವ…”

Read More

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

Read More

ಹುಳ್ಳ ಹುಳ್ಳಗಿನ ಮನಸ್ಸು: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ನಾಲ್ಕನೆಯ ಅಧ್ಯಾಯ

ಅವರ ಹೆಜ್ಜೆ ಶಬ್ದ ಕೇಳದೆ ಎಲ್ಲವೂ ಶಾಂತವಾಗುವವರೆಗೆ ಕಾದ. ಆಮೇಲೆ ಮಿಟ್ಕಾ ನಿಕೊಲಾಯ್ ಇಬ್ಬರೂ ಕೆಳಗೆ ಮಕ್ಕಳ ಹಾಗೆ ಜಗಳವಾಡುತ್ತಿರುವಾಗ ಬಹಳ ಶಾಂತಚಿತ್ತನಾಗಿ, ಆರಾಮವಾಗಿ ನಡೆದುಕೊಂಡು ಗೇಟು ದಾಟಿ ಹೋದ. ಯಾರಾದರೂ ಅವನನ್ನ ನೋಡಿರಬಹುದು. ಆದರೆ ಗಮನ ಕೊಡಲಿಲ್ಲ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ…”

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಆಸಕ್ತ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

“ಮಳೆ ಬಂದು ನಿಂತ ಮೇಲೆ
ಆಗಸವೆಲ್ಲ ನೀಲಿಯಾಗಿ,
ಹಸಿರಾದ ಹುಲ್ಲಿನ ಅಂಗಳದ
ಬದಿಯ ಹೂಗಳ ಪಕ್ಕ
ನಗುನಗುತ ನಿಂತು
ಕೈ ಬೀಸಲೂ ಅವನು
ಬರಲಿಲ್ಲ ಯಾಕೆ ಎಂದು
ಆಕೆಗೆ ತಿಳಿಯಲಿಲ್ಲ”- ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ