Advertisement

Month: May 2024

ಸಿದ್ರಾಮ್ ಪಾಟೀಲ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಬರೆದ ಬರಹ

“ಕಥೆಗಳಲ್ಲಿ ಭಾಷೆಯದೇ ಒಂದು ತೂಕ. ಉತ್ತರ ಕರ್ನಾಟಕ ದ ಬದುಕಿನ ಸೊಗಡು ಭಾಷೆಯನ್ನು ಸಶಕ್ತವಾಗಿ ಬಳಸುವುದರೊಂದಿಗೆ ಪ್ರಾದೇಶಿಕತೆಯನ್ನು ತುಂಬಿಕೊಟ್ಟಿದ್ದಾರೆ ಲೇಖಕರು. ಸಣ್ಣಕತೆಗಳಲ್ಲಿ ಪ್ರಾದೇಶಿಕ ಭಾಷೆಯನ್ನು ಬಳಸಿಕೊಂಡೂ ಓದುಗರ ಕತೆಯ ಕುತೂಹಲಕ್ಕೆ ಓದಿಸಿಕೊಳ್ಳುವಿಕೆಗೆ ತೊಡಕಾಗದಂತೆ ಬರೆಯುವುದು ಕೂಡ ಲೇಖಕರ ಪ್ರತಿಭೆ. ಮಿಸೆಸ್ ಕೆಂಪೆ ಮತ್ತು ಅಶೋಕ, ಇಂಜೆಕ್ಷನ್ ಮೊದಲಾದ ಕಥೆಗಳಲ್ಲಿ ಭಾಷೆಯೆ ಮನುಷ್ಯ ಭಾವಗಳ ಹೃದ್ಯವಾಗಿಸಿವೆ.”
ಸಿದ್ರಾಮ್‌ ಪಾಟೀಲ ಬರೆದ ‘ಜಂಗಮಕ್ಕಳಿವಿಲ್ಲʼ ಹೊಸ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ಬರೆದ ಲೇಖನ

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More

ಮನೋಜ್ ಬೂಕನಕೆರೆ ತೆಗೆದ ಈ ದಿನದ ಚಿತ್ರ

ಮನೋಜ್ ಬೂಕನಕೆರೆ ಮಂಡ್ಯ ಜಿಲ್ಲೆ, ಕೆ. ಆರ್. ಪೇಟೆ ತಾಲೂಕಿನವರು. ದೆಹಲಿ ವಾರ್ತೆ ಪತ್ರಿಕೆಯ ಮೈಸೂರು ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪಕ್ಷಿ ಛಾಯಾಗ್ರಹಣ ಹಾಗೂ ವನ್ಯಜೀವಿ ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ