Advertisement

Month: October 2024

ಸುಧಾ ಆಡುಕಳ ಕಥಾಸಂಕಲನಕ್ಕೆ ಡಾ. ಎಲ್.ಸಿ. ಸುಮಿತ್ರಾ ಮಾತುಗಳು

“‘ಹೊಳೆ’ ಕಥೆಯಲ್ಲಿ ಕಾಡುನಾಶದಿಂದ ಹೊಳೆ ಬತ್ತಿಹೋಗುವ ಪರಿಸರದ ಚಿಂತನೆಯಿದೆ. ‘ಸತ್ಯದ ಬದುಕು’ ವ್ಯಕ್ತಿ ಸ್ವಾತಂತ್ರ್ಯವನ್ನು ಕೌಟುಂಬಿಕ ಸಂಬಂಧಗಳು ಮೊಟಕು ಮಾಡುವ, ನಿಯಂತ್ರಿಸುವ ರೀತಿಯನ್ನು ಹೇಳುತ್ತಲೇ ಅಲಕಾ ಎಂಬ ಹುಡುಗಿ ಮನೆಯಲ್ಲೂ, ಕೆಲಸ ಮಾಡುವ ಜಾಗೆಯಲ್ಲೂ ಹೇಗೆ ಒಂದು ಪರಿಕರವಾಗಿ ಬಳಸಲ್ಪಡುತ್ತಾಳೆ… ಕೊನೆಗೆ ಹೇಗೆ ಅವಳು ಭಾವನಾತ್ಮಕ ಬಂಧಗಳಿಂದ ಹೊರಬರುವ ಬಗೆಯನ್ನು ಚಿತ್ರಿಸುತ್ತದೆ. ‘ಕಥೆಯನ್ನರಸುತ್ತಾ’ ಎಂಬ ಕಥೆ ಹೊಸಬಗೆಯ ನಿರೂಪಣೆಯನ್ನು ಹೊಂದಿದೆ.”
ಸುಧಾ ಆಡುಕಳ ಅವರ ಚೊಚ್ಚಲ ಕಥಾಸಂಕಲನ ‘ಒಂದು ಇಡಿಯ ಬಳಪʼದ ಕುರಿತು ಡಾ. ಎಲ್.ಸಿ. ಸುಮಿತ್ರಾ ಅಭಿಪ್ರಾಯ

Read More

‘ಕಾವ್ಯಾ ಓದಿದ ಹೊತ್ತಿಗೆʼ: ಟಾಲ್ಸ್‌ಟಾಯ್ ಸೃಷ್ಟಿಸುವ ಹೆಣ್ಣು…

“ಇಂಥ ಪ್ರಶ್ನೆ ಬಂದಾಗಲೆಲ್ಲ ಆ ಕಾಲದಲ್ಲಿ ಹೆಂಗಸರು ಹಾಗೆಯೇ ಯೋಚಿಸುತ್ತಿದ್ದರು ಎಂಬ ವಾದ ಹೂಡಿ ಪ್ರಶ್ನಿಸಿದವರ ಬಾಯಿ ಮುಚ್ಚಿಸುವುದು ಸುಲಭ. ಆದರೆ ಎಲ್ಲ ಕಾಲದಲ್ಲೂ ಎಲ್ಲ ಬಗೆಯ ಹೆಣ್ಣುಗಳೂ, ಗಂಡುಗಳೂ ಇರುವುದು ಸೃಷ್ಟಿ ನಿಯಮ. ಲೇಖಕರಾಗಿ ಯಾರ ಕಥೆಯನ್ನು ನಾವು ಹೇಳಲು ಆಯ್ದುಕೊಳ್ಳುತ್ತೇವೆ ಮತ್ತದನ್ನು ಹೇಗೆ ನಿಭಾಯಿಸುತ್ತೇವೆ ಎನ್ನುವುದು..”

Read More

ಸಂದೀಪ್ ಶಾನಭೋಗ್ ತೆಗೆದ ಈ ದಿನದ ಚಿತ್ರ

ಬಿಳಿ ಸಿಪಿಲೆ(White wagtail)ಯ ಫೋಟೋ ತೆಗೆದವರು ಸಂದೀಪ್ ಶಾನಭೋಗ್. ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನಿತಾ ನರೇಶ್ ಮಂಚಿ ಬರೆದ ಕಥೆ

“ತಮ್ಮದೇ ಪ್ರಾಯದ ತಿಮ್ಮಕ್ಕ ಜೊತೆಯಾದಾಗ ಇಬ್ಬರೂ ಹಳೆಯ ಹೊಸ ಸುದ್ದಿಯನ್ನು ಮಾತನಾಡುತ್ತಾ ದೇವರನ್ನೂ ಮರೆತರು. ಉದ್ದದ ಊಟದ ಹಂತಿಯಲ್ಲಿ ಬಡಿಸುತ್ತಾ ಬರುವಾಗ ಪಾತಕ್ಕನ ಕಣ್ಣು ಮುಂಡಿಗಾಗಿ ಅರಸುತ್ತಿತ್ತು. ಬೀಟ್ರೂಟ್, ಕ್ಯಾಬೇಜು, ದೊಣ್ಣೆ ಮೆಣಸು, ಬದನೆ ಸೌತೆ ಇಂತದ್ದೇ ಕಂಡಿತು ವಿನಃ ಮುಂಡಿಯ ತುಂಡುಗಳು ಕಾಣಿಸಲಿಲ್ಲ…”

Read More

ಅಪರಾಧ ಮತ್ತು ಶಿಕ್ಷೆ : ‘ಪಾಪಿಗಳಿಬ್ಬರು ನಾವು.. ಜೊತೆಯಲಿ ಸಾಗೋಣ..!’

“ಸೋನ್ಯಾ ಆಸೆಗಳೆಲ್ಲ ಸತ್ತವಳ ಹಾಗೆ, ಚಿಂತೆ ಮಾಡುತ್ತ, ನೋವು ತಿನ್ನುತ್ತ, ಕೈ ಹಿಸುಕಿಕೊಳ್ಳುತ್ತ ಮಾತಾಡಿದಳು. ಬಿಳಿಚಿದ್ದ ಅವಳ ಕೆನ್ನೆ ಮತ್ತೆ ಕೆಂಪಾದವು. ಹಿಂಸೆಗೆ ಗುರಿಯಾದವಳ ನೋಟವಿತ್ತು ಅವಳ ಕಣ್ಣಿನಲ್ಲಿ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ