Advertisement

Month: May 2024

ಮಾನವೀಯತೆಯ ಧರ್ಮವೊಂದು ಈ ಬದುಕಿಗೆ ಸಾಕಲ್ಲವೇ!

“ಇದನ್ನೆಲ್ಲ ನೋಡಿ ಇನ್ನೊಂದು ಧರ್ಮದ ಜನ ಅಲ್ಲಿಗೆ ಧಾವಿಸಿದರು. ಅವರೂ ಕೂಡ ಹಳ್ಳಿಯ ಜನರಿಗೆ ಕೆಲವು ಅಮಿಷವನ್ನು ನೀಡಲು ಶುರುಮಾಡಿದರು. ಮಳೆ ಬರುವಾಗ ವ್ಯವಸಾಯ ಮಾಡಿ ತಿನ್ನುತ್ತಿದ್ದ ಜನರಿಗೆ, ಉಚಿತವಾಗಿ ಮಾಂಸವನ್ನು ನೀಡಿದರು. ಸಿಹಿ ಇಷ್ಟಪಡುತ್ತಿದ್ದ ಕಾಡುಜನಾಂಗದವರಿಗೆ ಪಾಯಸ ನೀಡಿ ಒಲಿಸಿಕೊಂಡರು. ಖಾಯಿಲೆ ಬಂದವರಿಗೆ ಕೆಲವು ಔಷಧಿಗಳನ್ನು..”

Read More

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ರಟ್ಟೀಹಳ್ಳಿ ರಾಘವಾಂಕುರ ಬರೆದ ಕೆಲವು ಬಿಡಿ ದ್ವಿಪದಿಗಳು

“ಯಾವುದನ್ನು ಕಲಿಯಲು ನಾವು ಸಿದ್ಧರಿಲ್ಲವೊ
ಅದನ್ನು ಕಲಿಸಲೆಂದೇ ಬದುಕು ಸಿದ್ಧವಿರುತ್ತದೆ”- ರಟ್ಟೀಹಳ್ಳಿ ರಾಘವಾಂಕುರ ಬರೆದ ಕೆಲವು ಬಿಡಿ ದ್ವಿಪದಿಗಳು

Read More

ಹಿಂಸೆಯ ಹಲವು ರೂಪಗಳ ಶೋಧ: ‘ಬಹುವಚನ ಭಾರತʼ

“ಸಮಾಜದ ಬಗ್ಗೆ ತೀವ್ರ ಕಾಳಜಿಯುಳ್ಳ ಚಿಂತಕನೊಬ್ಬ ಕನಲಿದಂತೆ ಹಿಂಸೆಯ ಬಗ್ಗೆ ಪದೇಪದೇ ಬರೆಯುವುದೇಕೆಂದರೆ, ಅಂಥ ಕಥನಗಳನ್ನು ಕಿವಿಯಿಂದ ಕಿವಿಗೆ, ಹೃದಯದಿಂದ ಹೃದಯಕ್ಕೆ ದಾಟಿಸುತ್ತ ಅವು ನಮ್ಮ ಸಾಕ್ಷಿಪ್ರಜ್ಞೆಯಿಂದ ಅಳಿಸಿಹೋಗದಂತೆ ಮಾಡುವ ಕಾರಣಕ್ಕಾಗಿ. ಇಷ್ಟು ಗಂಭೀರವಾದ ಸಂಗತಿಗಳನ್ನು ಚರ್ಚಿಸುವಾಗಲೂ ಜಿಆರ್ ಹೈಸ್ಕೂಲು ಫೇಲಾದ ಹುಡುಗನಿಗೂ…”

Read More

ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ

ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. 
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ