Advertisement

Month: May 2024

ಎಂ.ಜಿ. ಶುಭಮಂಗಳ ಬರೆದ ಕವಿತೆ: ಅಲೆ

“ಹುಚ್ಚರೇ
ನೀವು ಬರೀ ಚಾಪೆಗಳು
ನಾನು ರಂಗೋಲಿಯೆಂಬುದನು ಮರೆತಿರೆಂದು
ಎರಗಿತು ಎರಡನೆಯಲೆ
ಥಟ್ಟನೆ ಮೈಕೈ ಹಿಂಡಿಹಿಪ್ಪೆಯಾದನುಭವ
ಅರೆ ಲಸಿಕೆಯ ನೋವಿರಬಹುದೆಂದೂಹೆ”- ಎಂ.ಜಿ. ಶುಭಮಂಗಳ ಬರೆದ ಕವಿತೆ

Read More

ಸರ್ ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

“ದಿವಾನರಾದ ಅವಧಿಯಲ್ಲಿ ಮಹಾರಾಜರೊಂದಿಗೆ ಒಮ್ಮೆ ಕೆಮ್ಮಣ್ಣುಗುಂಡಿಗೆ ಹೋಗಿದ್ದಾಗ ಸೂರ್ಯೋದಯಕ್ಕೂ ಮೊದಲೇ ಎದ್ದು ವಾಯುವಿಹಾರ ಕೈಗೊಂಡಿದ್ದ ಸರ್ ಎಂ.ವಿ.ಯವರಿಗೆ ಮಣ್ಣಿನ ರಾಶಿಯಲ್ಲಿನ ಬೆಣಚುಕಲ್ಲುಗಳು ಕಣ್ಣಿಗೆ ಬೀಳುತ್ತವೆ. ಅವನ್ನು ಸೂರ್ಯನ ಬೆಳಕಲ್ಲಿ ಹಿಡಿದು ನೋಡಿದ ಅವರು ಉದ್ಗರಿಸುತ್ತಾರೆ. “ನಾವು ಕಲ್ಲಿದ್ದಲಿಗಾಗಿ ಇನ್ನು ಬರ್ಮಿಂಗ್ ಹ್ಯಾಂ ನತ್ತ ನೋಡಬೇಕಿಲ್ಲ!” ಮುಂದೆ ಅದಿರಿನ ನಿಕ್ಷೇಪಗಳನ್ನು ಗಮನಿಸುತ್ತಾರೆ.”
ಜಿ.ವಿ.ಸಂಗಮೇಶ್ವರ ಬರೆದ ‘ಕಬ್ಬಿಣದ ಕಥೆ ವ್ಯಥೆ’ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

Read More

ನಾನು ರಂಜಾನ್ ದರ್ಗಾ, ಎಪ್ಪತ್ತು ವರ್ಷಗಳ ಮುಗಿಸಿ ಎಪ್ಪತ್ತೊಂದನೇ ವರ್ಷಕ್ಕೆ ಕಾಲಿಟ್ಟಿರುವೆ…

”ಆ ಆಕಳುಗಳ ಹಿಂಡಿನಲ್ಲಿ ಗಂಗಾ ಎಂಬ ಆಕಳು ಇತ್ತು. ಅದು ನನ್ನನ್ನು ತಾಯಿಯಂತೆ ಪ್ರೀತಿಸುತ್ತಿತ್ತು. ನಾನು ಗೆಳೆಯರ ಜೊತೆ ಓಡಾಡುತ್ತ ಹಸಿವಾದಾಗ ಗಂಗಾ ಬಳಿ ಹೋಗುತ್ತಿದ್ದೆ. ನನ್ನನ್ನು ನೋಡಿದ ತಕ್ಷಣ ಅದು ಕಕ್ಕುಲತೆಯಿಂದ ಧ್ವನಿ ತೆಗೆಯುತ್ತಿತ್ತು. ನಾನು ಹೋಗಿ ಅದರ ಬಾಯಿ ಮುಂದೆ ಕೂಡುತ್ತಿದ್ದೆ. ಅದು ಬಹಳ ಪ್ರೀತಿಯಿಂದ ನನ್ನ ತಲೆ ನೆಕ್ಕುತ್ತಿತ್ತು.”
ಹಿರಿಯ ಪತ್ರಕರ್ತ, ಲೇಖಕ ರಂಜಾನ್ ದರ್ಗಾ ಅವರ ಜೀವನದ ಪುಟಗಳು ಇನ್ನು ಮುಂದೆ ವಾರಕ್ಕೊಮ್ಮೆ.

Read More

ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಕೊಲಂಬಿಯದ ʻಮರಿಯಾ ಫುಲ್‌ ಆಫ್‌ ಗ್ರೇಸ್‌ʼ ಸಿನಿಮಾ

“ಆ ವೇಳೆಗಾಗಲೇ ಅವಳಿಗೆ ತಾನು ಗರ್ಭಿಣಿ ಎನ್ನುವುದರ ಅರಿವಾಗಿರುತ್ತದೆ. ಆದರೆ ಅವಳ ಪ್ರೇಮಿ ಎನ್ನಿಸಿಕೊಂಡವನು ಅವಳೊಡನೆ ನಡೆದುಕೊಳ್ಳುವ ರೀತಿಯಿಂದ ಇವನೊಬ್ಬ ಮನುಷ್ಯನೇ ಎಂದು ಅವಳೇಕೆ, ಎಂಥವರಿಗೂ ಅನಿಸುತ್ತದೆ.” ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಕೊಲಂಬಿಯಾದ ಮರಿಯಾ ಫುಲ್‌ ಆಫ್‌ ಗ್ರೇಸ್‌ʼ ಸಿನಿಮಾದ ವಿಶ್ಲೇಷಣೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ