Advertisement

Month: May 2024

ಡಾ. ಗೀತಾ ವಸಂತ ಪ್ರಸ್ತುತಪಡಿಸಿದ ಡಾ. ಸವಿತಾ ನಾಗಭೂಷಣ ಬರೆದ ಒಂದು ಕವಿತೆ

ಡಾ. ಗೀತಾ ವಸಂತ ಪ್ರಸ್ತುತಪಡಿಸಿದ ಡಾ. ಸವಿತಾ ನಾಗಭೂಷಣ ಬರೆದ ಒಂದು ಕವಿತೆ: ಸಮಯವಿದೆಯೇ ಪಪ್ಪಾ

ಕೃಪೆ: ಡಾ. ಗೀತಾ ವಸಂತ

Read More

ಧಾರವಾಡದಲ್ಲಿ ಅನುರಣಿಸಿದ ‘ಮಂದ್ರ ಮಧ್ಯಮ’

ರಹಿಮತ್ ಖಾನರ ಗೆಳೆಯರ ಬಳಗ ದೊಡ್ಡದಿತ್ತು. ಸವಾಯಿ ಗಂಧರ್ವ ಮತ್ತು ಕಿರಾನಾ ಘರಾನಾ ಸ್ಥಾಪಕ ಅಬ್ದುಲ್ ಕರೀಂ ಖಾನ್ ಸಾಹಬ್ ಈ ಸಾಲಿನಲ್ಲಿ ಪ್ರಮುಖರು. ಈ ಮೂವರು ಸೇರಿದ ಜಾಗದಲ್ಲಿ ಸಂಗೀತದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಸವಾಯಿ ಗಂಧರ್ವರ ಕುಂದಗೋಳದ ‘ವಾಡ’ದಲ್ಲಿ ಈ ತ್ರಿಮೂರ್ತಿಗಳು ಅಪರೂಪಕ್ಕೊಮ್ಮೆ ಸೇರುತ್ತಿದ್ದರು. ಮದ್ಯಪಾನವೂ ಜೋರಾಗಿಯೇ ಇತ್ತು. ಕುಂದಗೋಳದ ಪಾನಗೋಷ್ಠಿಯಲ್ಲಿ ನಡೆಯುತ್ತಿದ್ದ ವಿಚಿತ್ರ ಘಟನೆಗಳು ಆಗಿನ ಕಲಾವಿದರ ಪ್ರತಿಭೆಗೂ ಸಾಕ್ಷಿಯಾಗಿದ್ದವು.. ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ.

Read More

ಮಂಜುನಾಥ್‌ ಓಲೆಕಾರ್‌ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಮಂಜುನಾಥ್‌ ಓಲೆಕಾರ್. ಮಂಜುನಾಥ್‌ ಇಸ್ರೋ ಸ್ಯಾಟಲೈಟ್‌ ಕೇಂದ್ರದಲ್ಲಿ ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಅಕ್ಕ ಸುಬ್ಬಕ್ಕನ ಪ್ರವಚನ ವೃತ್ತಾಂತ

ಲಾಕ್ ಡೌನ್ ದೆಸೆಯಿಂದ ಕಾರ್ಯಕ್ರಮ ವೇದಿಕೆಗಳು ಸಿಗದೇ ಇದ್ದಾಗ, ಸುಬ್ಬಕ್ಕ ಹೊಸ ಐಡಿಯಾ ಮಾಡಿದಳು. ಅದುವೇ ಫೇಸ್ ಬುಕ್ ಲೈವ್. ಮೊದಲ ದಿನ ಲೈವ್ ಗೆ ಸಿದ್ಧಳಾದ ಆಕೆ, ‘ಲಾಕ್ ಡೌನ್’ ಸಮಯದಲ್ಲಿ ಯಾರೂ  ಮನೆಯಿಂದ ಹೊರ ಹೋಗದೆ ಇರುವುದರಿಂದ ನಾ ಪ್ರತಿದಿನ ಒಂದು ವಿಷಯದ ಕುರಿತು ಪ್ರವಚನ ಮಾಡುತ್ತಿದ್ದೇನೆ. `ಅಕ್ಕ ಸುಬ್ಬಕ್ಕನ ಪ್ರವಚನ’..”

Read More

ವೈಷ್ಣೋದೇವಿಯ ಕುದುರೆಗಳು…

ಪ್ರಯಾಣವೊಂದು ಪೂರ್ತಿಯಾಗುವಾಗ ಚಿತ್ರವೊಂದು ಮನಸ್ಸಿನಲ್ಲಿ ಮೂಡಿಬಿಡುತ್ತದೆ. ವೈಷ್ಣೋದೇವಿ ದರ್ಶನ ಮುಗಿಸಿ  ಮರಳಿ ಕತ್ರಾ ನಗರಕ್ಕೆ ಬರುವಾಗ ಅಂತಹ ಚಿತ್ರವೊಂದು ಮನಸ್ಸಿನಲ್ಲಿ ತಣ್ಣಗೆ ಕುಳಿತಿತ್ತು. ಜನರನ್ನು, ಲಗೇಜುಗಳನ್ನು ಹೊತ್ತೊಯ್ಯುತ್ತಿದ್ದ ಸಾಲು ಸಾಲು ಕುದುರೆಗಳ ಚಿತ್ರವದು. ಪ್ರಯಾಣದ ಅನುಭವ ತೀವ್ರತೆಯನ್ನು ಹೆಚ್ಚಿಸುವ ಈ ಕುದುರೆಗಳ ಪಾಡಿನ ಕುರಿತು ಇಲ್ಲಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ