ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್. ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ