ಕಾರ್ಕಳದ ಕಾರ್ತಿಕ್ ಭಟ್ ಅಮೆರಿಕದ ಕಂಪೆನಿಯೊಂದರ ಹಣಕಾಸು ಸಮಾಲೋಚಕರಾಗಿದ್ದಾರೆ. ಪ್ರವಾಸ ಮತ್ತು ಛಾಯಾಗ್ರಹಣ ಅವರ ಹವ್ಯಾಸ. ಅವರು ಕ್ಲಿಕ್ಕಿಸಿದ ಚಿತ್ರಗಳು ನ್ಯಾಷನಲ್ ಜಿಯೋಗ್ರಫಿ ಸೇರಿದಂತೆ ಹಲವು ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಪ್ರಸ್ತುತ ಇನ್ ಕ್ರೆಡಿಬಲ್ ಇಂಡಿಯಾ ಮತ್ತು ಇಂಡಿಯಾ ಟೂರಿಸಂ ಯೋಜನೆಗಾಗಿ ಕೆಲಸ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್
ವಿಳಾಸ: ks.kendasampige@gmail.com
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ