Advertisement

ಶನಿಪ್ರಭಾವ ಅಥವಾ ರಾಜಾ ವಿಕ್ರಮ:ಶಿವರಾತ್ರಿ ಜಾಗರಣೆಗೆ ಆಹೋರಾತ್ರಿ ಪೌರಾಣಿಕ ನಾಟಕ

ಶ್ರೀರಾಮ ಕೃಪಾಪೋಷಿತ ನಾಟಕ ಮಂಡಳಿ, ಜೆಟ್ಟಿಹುಂಡಿ ಗ್ರಾಮ, ಮೈಸೂರು ತಾಲೂಕಿನ ಸದಸ್ಯರಿಂದ ಪೌರಾಣಿಕ ನಾಟಕ. ೨೪ ಫೆಬ್ರವರಿ ೨೦೧೭ ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೂರ್ಯೋದಯದವರೆಗೆ ಕೆ. ಹೆಮ್ಮನಹಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೊಗಣ್ಣೇಗೌಡ ಬಯಲು ರಂಗಮಂದಿರದಲ್ಲಿ ದಾಖಲೀಕರಿಸಲಾಗಿದೆ. ಸುಮಾರು ಎಂಟುಗಂಟೆಗಳ ಈ ದೀರ್ಘ ನಾಟಕವನ್ನು ನೋಡಿ ಈ ದಿನದ ಶಿವರಾತ್ರಿ ಜಾಗರಣೆಯನ್ನು ಅರ್ಥಪೂರ್ಣವಾಗಿ ಕಳಿಯಿರಿ
ವಿಡಿಯೋ ಕೃಪೆ : ಸಂಚಿ ಫೌಂಡೇಶನ್

 

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *


ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ