ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ...