ಕನಸಲ್ಲಿ ತಿವಿದೆಬ್ಬಿಸಿದ ಚೇರಮಾನ್ ಮಹಾರಾಜ
“ಊಹಿಸಲೂ ಆಗದ ಬೃಹತ್ ನೀಲಪರದೆಯೊಂದರ ನಡುವೆ ಒಂದು ಪುಟ್ಟ ಚುಕ್ಕಿಯಂತೆ ಉಸಿರಾಡುತ್ತಿರುವ ನಾವು. ನಮ್ಮ ನಿಲುಕಿಗೂ ಸಿಗದೆ ಕಣ್ಣ ಮುಂದೆಯೇ ಸಂಭವಿಸುತ್ತಿರುವ ವ್ಯೋಮ ವರ್ಣ ವ್ಯಾಪಾರಗಳು. ಸೂರ್ಯ, ಚಂದ್ರ, ನಕ್ಷತ್ರಗಳು, ಹಗಲು ಮತ್ತು ರಾತ್ರಿಗಳು ಮಾತ್ರ ದಿಕ್ಕುಗಳನ್ನೂ ಕಾಲವನ್ನೂ ಹೇಳುವುದು. ಬಹಳ ಆಧುನಿಕ ಎಂದು ಹೇಳುವ ಈ ಕಾಲದಲ್ಲಿ ಕಡಲೊಳಗೆ ಚಲಿಸುತ್ತಿರುವ ನನ್ನಂತಹ ಅವಿಶ್ವಾಸಿಗೇ ಹೀಗೆ ಅನಿಸುವುದಾದರೆ…”
Read More