ಆಂಗ್ರೀ ಯೆಂಗ್ ಮ್ಯಾನ್ ಜಿಕೆಜಿ
ಜಿ.ಕೆ. ಗೋವಿಂದ ರಾವ್ ಅವರು ಅಪ್ಪಟ ನಾಗರಿಕ ಬದುಕಿಗೆ ಶ್ರೇಷ್ಠ ಮಾದರಿಯಾಗಿದ್ದರು. ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಪ್ರಖರ ಪ್ರತಿಪಾದಕರಾಗಿದ್ದರು. ಆಡಂಬರದ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡು ಪ್ರಚಾರ ಗಳಿಸುವ ಮಠಮಾನ್ಯಗಳನ್ನು ನಿರ್ಭಿಡೆಯಿಂದ ಖಂಡಿಸುವಾಗ ಕೋಪಾವಿಷ್ಟ ವಿಶ್ವಾಮಿತ್ರನಂತಾಗುತ್ತಿದ್ದರು. ಅವರಿಗೆ ದೈವಗಳಲ್ಲಿ, ಅವತಾರಗಳಲ್ಲಿ ಯಾವ ನಂಬಿಕೆಯೂ ಇರಲಿಲ್ಲ; ಮತ್ಸ್ಯಾವತಾರ ಒಂದನ್ನು ಬಿಟ್ಟು! -ಜಿ.ಕೆ. ಗೋವಿಂದ ರಾವ್ ನೆನಪುಗಳನ್ನು ಹಂಚಿಕೊಂಡಿದ್ದಾರೆ ಅಗ್ರಹಾರ ಕೃಷ್ಣ ಮೂರ್ತಿ
Read More