ಈ ಲೋಕದ ಹಂಗುಗಳು, ದರ್ದುಗಳು ಇರ್ಶೆಯನ್ನೇ ಹಾಸಿ ಹೊದ್ದು ಮಲಗಿವೆ. ಪ್ರೇಮಿಗಳ ಲೆಕ್ಕದಲ್ಲಂತು ಥೇಟ್ ರಾಕ್ಷಸಿ ಸೊರೂಪ... ಇಡೀ ಇತಿಹಾಸದುದ್ದಕ್ಕೂ ಇದು ದಿಟವಾಗಿದೆ... ಇಲ್ಲಾ ಅಂದ್ರೆ ರೋಮಿಯೋ...