ಆಪ್ಯಾಯಮಾನವಾಗಿರುವ ಭ್ರಮಾಲೋಕದ ಈ ಸುಖ
”ಅವರು ಮೀನು ಹಿಡಿಯಲು ಬಲೆ ಹರಡುತ್ತಲೇ ದೂರದಲ್ಲಿ ಗೆರೆಯಂತೆ ಕಾಣುತ್ತಿದ್ದ ಭೂಮಿಯತ್ತ ಸೂರ್ಯೋದಯವಾಗತೊಡಗಿತು. ಅದೇ ಭೂಮಿಯಲ್ಲಿ ನಿಂತು ಈ ಕಡಲಲ್ಲಿ ಮುಳುಗುವ ಎಷ್ಟೋ ಸೂರ್ಯಾಸ್ಥಗಳನ್ನು ನೋಡಿದ್ದೆ.”
Read Moreಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.
Posted by ಅನುಷ್ ಎ ಶೆಟ್ಟಿ | Apr 24, 2018 | ಸಂಪಿಗೆ ಸ್ಪೆಷಲ್ |
”ಅವರು ಮೀನು ಹಿಡಿಯಲು ಬಲೆ ಹರಡುತ್ತಲೇ ದೂರದಲ್ಲಿ ಗೆರೆಯಂತೆ ಕಾಣುತ್ತಿದ್ದ ಭೂಮಿಯತ್ತ ಸೂರ್ಯೋದಯವಾಗತೊಡಗಿತು. ಅದೇ ಭೂಮಿಯಲ್ಲಿ ನಿಂತು ಈ ಕಡಲಲ್ಲಿ ಮುಳುಗುವ ಎಷ್ಟೋ ಸೂರ್ಯಾಸ್ಥಗಳನ್ನು ನೋಡಿದ್ದೆ.”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More