ಮಗುವಿನ ಹಣೆಬರಹ ಬರೆಯುವ ಸೆಟಿಗೆವ್ವ
ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳು ಈ ಸಮುದಾಯದಲ್ಲಿ ಬಹು ಹಿಂದಿನಿಂದಲೆ ನಡೆದಿವೆ. ಈ ಪರಂಪರೆ ಈಗಲೂ ವಿರಳವಾಗಿ ಮುಂದುವರಿದೆ. ತಮಗಿಂತ ಮೇಲಿನ ಸಮುದಾಯಗಳಲ್ಲಿ ಮತ್ತು ಸಮನಾಂತರ ಎಂದು ಭಾವಿಸಿದ ಸಮುದಾಯಗಳಲ್ಲಿ ಮದುವೆ ನಡೆದಿರುವುದು ಹೆಚ್ಚು. ತಮಗಿಂತ ಕೆಳಗಿನವರು ಎಂದು ಭಾವಿಸಿದ ಸಮುದಾಯಗಳ ಜತೆ ಮದುವೆ ಸಂಬಂಧಗಳು ಕಡಿಮೆ. ಹುಟ್ಟಿನಿಂದ ಸಾವಿನವರೆಗೆ ನಡೆಸುವ ಆಚರಣೆಗಳು ವಿಭಿನ್ನವಾಗಿವೆ. ಡಾ. ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹದಿನೈದನೇ ಕಂತು.
Read More