‘ಕಾಲಾಯಾತಸ್ಮೈ ನಮಃ’: ಕೆ ಸತ್ಯನಾರಾಯಣ ಕಾದಂಬರಿಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

ಮಕ್ಕಳಿಗೆ ಯಾವ ಹಂತದಲ್ಲಿ ತಾಯಿ ತಂದೆಯರು ಬೇಕೆನಿಸುವುದಿಲ್ಲ ಅಥವಾ ಸಾಕೆನಿಸುತ್ತಾರೆ? ಎಂಬ ಗೊಂದಲದ ಆದರೆ ಪ್ರಸ್ತುತ ಪ್ರಶ್ನೆಯೂ ಇಲ್ಲಿದೆ! ನಮ್ಮ ತಲೆಮಾರಿನವರು ತಂದೆ ತಾಯಿಯರ ಮಾನಸಿಕ ಜಗತ್ತಿನಿಂದ ಕ್ರಮೇಣ ದೂರವಾದರೆ, ಇಂದಿನವರದು ಧಿಡೀರ್ ದೂರವಾಗುವಿಕೆ! ಭಾವನೆಗಳ ಘರ್ಷಣೆ! ಕೋಚಿಂಗ್ ಸೆಂಟರಿನಲ್ಲಿ ಡೆಪ್ಯೂಟಿ ಕರೆಸ್ಪಾಂಡೆಂಟ್ ಆಗಿದ್ದ ಮೇಲ್ ಮಧ್ಯಮ ವರ್ಗದ ರಂಗನಾಥ್ ಮತ್ತು ಶಿಕ್ಷಕಿ ಸುಧಾ ದಂಪತಿಗಳ ಮಕ್ಕಳು ವಿಕ್ರಮ್ ಹಾಗೂ ಪ್ರಾರ್ಥನಾ.
ಕೆ ಸತ್ಯನಾರಾಯಣ ಕಾದಂಬರಿ “ಕಾಲಜಿಂಕೆ”ಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

Read More